students Protest

Neha Hiremath murder case: ಆರೋಪಿ ಫಯಾಜ್ 6 ದಿನ ಸಿಐಡಿ ವಶಕ್ಕೆ, ವಿದ್ಯಾರ್ಥಿಗಳಿಂದ ಪ್ರತಿಭಟನೆ
ರಾಜ್ಯ

Neha Hiremath murder case: ಆರೋಪಿ ಫಯಾಜ್ 6 ದಿನ ಸಿಐಡಿ ವಶಕ್ಕೆ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹುಬ್ಬಳ್ಳಿಯ ಬಿವಿಪಿ ಕಾಲೇಜು ಕ್ಯಾಂಪಸ್ ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.

ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕಲಾಕ್ಷೇತ್ರ ಬಂದ್!
ದೇಶ

ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕಲಾಕ್ಷೇತ್ರ ಬಂದ್!

ಲೈಂಗಿಕ ಕಿರುಕುಳ ನೀಡುತ್ತಿದ್ದ ನೃತ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಚೆನ್ನೈ  ನ ಕಲಾಕ್ಷೇತ್ರ ಫೌಂಡೇಶನ್ ನ್ನು ಬಂದ್ ಮಾಡಲಾಗಿದೆ.

ಪ್ರಾಧ್ಯಾಪಕರಿಂದ ಕಿರುಕುಳ ಆರೋಪ; ಬೆಂಗಳೂರು ವಿವಿ ವಿದ್ಯಾರ್ಥಿಯಿಂದ ದೂರು
ರಾಜ್ಯ

ಪ್ರಾಧ್ಯಾಪಕರಿಂದ ಕಿರುಕುಳ ಆರೋಪ; ಬೆಂಗಳೂರು ವಿವಿ ವಿದ್ಯಾರ್ಥಿಯಿಂದ ದೂರು

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮತ್ತೆ ಕಿರುಕುಳ ಆರೋಪ ಕೇಳಿಬಂದಿದ್ದು, ಮೊದಲ ವರ್ಷದ ಸ್ನಾತಕೋತ್ತರ ರಾಜ್ಯಶಾಸ್ತ್ರ ವಿದ್ಯಾರ್ಥಿಯೊಬ್ಬರು ತಮ್ಮದೇ ಪ್ರಾಧ್ಯಾಪಕರ ವಿರುದ್ಧ ದೂರು ದಾಖಲಿಸಿದ್ದಾರೆ.

ಉತ್ತರ ಪ್ರದೇಶ: ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ; ಕಲ್ಲು ತೂರಾಟ, ಬೈಕ್‌ಗೆ ಬೆಂಕಿ
ದೇಶ

ಉತ್ತರ ಪ್ರದೇಶ: ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ; ಕಲ್ಲು ತೂರಾಟ, ಬೈಕ್‌ಗೆ ಬೆಂಕಿ

ಉತ್ತರಪ್ರದೇಶದ ಅಲಹಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಪ್ರವೇಶಿಸುವ ವಿವಾದದ ನಂತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಕೇರಳ: ಇಡೀ ದೇಶದ ಗಮನಸೆಳೆದಿದ್ದ ಬಸ್ ನಿಲ್ದಾಣದ ಆಸನಗಳ ತೆರವು
ದೇಶ

ಕೇರಳ: ಇಡೀ ದೇಶದ ಗಮನಸೆಳೆದಿದ್ದ ಬಸ್ ನಿಲ್ದಾಣದ ಆಸನಗಳ ತೆರವು

ಕಾಲೇಜು ಹುಡುಗಿಯರು ಮತ್ತು ಹುಡುಗರು ಒಂದೇ ಆಸನದಲ್ಲಿ ಅಕ್ಕ ಪಕ್ಕ ಕುಳಿತುಕೊಳ್ಳುತ್ತಾರೆಂದು ನೈತಿಕ ಪೊಲೀಸ್ ಗಿರಿ ಮೆರೆದಿದ್ದ ಕಿಡಿಗೇಡಿಗಳು ಬಸ್ ಸ್ಟಾಂಡ್ ನಲ್ಲಿದ್ದ ಬೆಂಚ್ ಅನ್ನು ಮೂರು ಭಾಗಗಳನ್ನಾಗಿ ಮಾಡಿದ್ದರು. ಆ ಬಸ್ ಸ್ಟ್ಯಾಂಡ್ ನ ಸೀಟುಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಹಾಸನ: ಹಳಿ ದಾಟುತ್ತಿದ್ದಾಗ ಜಾರಿ ಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವು, ಭಾರೀ ಆಕ್ರೋಶ
ರಾಜ್ಯ

ಹಾಸನ: ಹಳಿ ದಾಟುತ್ತಿದ್ದಾಗ ಜಾರಿ ಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವು, ಭಾರೀ ಆಕ್ರೋಶ

ಹಾಸನದಲ್ಲಿ ರೈಲು ಹಳಿ ಮೇಲೆ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದು ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರೈಲ್ವೇ ಅಧಿಕಾರಿಗಳ ನಿರ್ಲಕ್ಷ್ಯದ ಈ ಘಟನೆ ನಡೆದಿದೆ ಎಂದು ಆರೋಪಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಹೊಸ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ
ರಾಜ್ಯ

ಹೊಸ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಪೌರತ್ವ ಕಾಯ್ದೆ ವಿರುದ್ಧ ಮೈಸೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ರಾಜ್ಯಪಾಲರಿಗೆ ವರದಿ ಸಲ್ಲಿಕೆ
ರಾಜ್ಯ

ಪೌರತ್ವ ಕಾಯ್ದೆ ವಿರುದ್ಧ ಮೈಸೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ರಾಜ್ಯಪಾಲರಿಗೆ ವರದಿ ಸಲ್ಲಿಕೆ

ದೆಹಲಿಯ ಜವಹಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲಿನ ಹಲ್ಲೆ ಘಟನೆ ಖಂಡಿಸಿ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದುಕ ಮೆರವಣಿಗೆ ಕುರಿತು ವರದಿ ನೀಡುವಂತೆ ರಾಜ್ಯಪಾಲರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ವರದಿ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. 

ಜೆಎನ್ ಯುಗೆ ದೀಪಿಕಾ ಪಡುಕೋಣೆ ಭೇಟಿ, ವಿದ್ಯಾರ್ಥಿಗಳ ಪರ ಬೀದಿಗಿಳಿದ ಬಾಲಿವುಡ್ ನಟಿ
ದೇಶ

ಜೆಎನ್ ಯುಗೆ ದೀಪಿಕಾ ಪಡುಕೋಣೆ ಭೇಟಿ, ವಿದ್ಯಾರ್ಥಿಗಳ ಪರ ಬೀದಿಗಿಳಿದ ಬಾಲಿವುಡ್ ನಟಿ

ದೆಹಲಿಯ ಪ್ರತಿಷ್ಠಿತ ಜವಾಹರ್​ ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ಭಾನುವಾರ ನಡೆದ ಗೂಂಡಾ ದಾಳಿ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.