Students union

JNU Campus: ಜೆಎನ್ಯು ಕ್ಯಾಂಪಸ್ನಲ್ಲಿ ದೇಶ ವಿರೋಧಿ ಘೋಷಣೆ; ಪ್ರತಿಭಟನೆಗೆ ನಿಷೇಧ; ನಿಯಮ ಪಾಲಿಸದ ವಿದ್ಯಾರ್ಥಿಗಳ ಉಚ್ಛಾಟನೆ
ದೆಹಲಿಯ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲದ ಕ್ಯಾಂಪಸ್ (JNU Campus) ಆವರಣದಲ್ಲಿ ದೇಶ ವಿರೋಧಿ ಘೋಷಣೆ, ಪ್ರತಿಭಟನೆಗಳನ್ನು ನಿಷೇಧಿಸಲಾಗಿದ್ದು, ನಿಯಮ ಪಾಲಿಸದ ವಿದ್ಯಾರ್ಥಿಗಳನ್ನು ಉಚ್ಛಾಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.

ಅಸ್ಸಾಂನಲ್ಲಿ ಪರಿಸ್ಥಿತಿ ಸದ್ಯ ಶಾಂತ: ಗೃಹ ಇಲಾಖೆ; 'ಸುಪ್ರೀಂ' ಮೊರೆ ಹೋಗಲಿರುವ ಎಎಎಸ್ ಯು
ಅಸ್ಸಾಂ ಎನ್ ಆರ್ ಸಿ ವರದಿ ಪ್ರಕಟಗೊಂಡ ಮೇಲೆ ರಾಜ್ಯದಲ್ಲಿನ ಕಾನೂನು, ಸುವ್ಯವಸ್ಥೆ ಸದ್ಯ ಶಾಂತಿಯುತವಾಗಿದೆ, ಇದುವರೆಗೆ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

