ವಿದೇಶStanford Graduation Ceremony: ಗೂಗಲ್ CEO ಸುಂದರ್ ಪಿಚೈ ವೇದಿಕೆ ಏರುತ್ತಿದ್ದಂತೆಯೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು! Video
ಪದವಿ ಪ್ರದಾನ ಸಮಾರಂಭಕ್ಕೆ ಧರಿಸಿದ್ದ ಉಡುಪು ಹಾಗೂ ಕ್ಯಾಪ್ ಗಳಲ್ಲಿ ವಿದ್ಯಾರ್ಥಿಗಳು ಕ್ರೀಡಾಂಗಣದಿಂದ ನಿರ್ಗಮಿಸುತ್ತಿರುವುದು ವಿಡಿಯೋದಲ್ಲಿದೆ. ಆಗಲು ಕೆಲವರು ಪಿಚ್ಚೈ ವಿರುದ್ಧ ಘೋಷಣೆ ಕೂಗುವುದನ್ನು ಕೇಳಬಹುದು.