Students

ಮಕ್ಕಳು ಇಷ್ಟು ನಾಜೂಕಾದರೆ ಮುಂದಿನ ಜೀವನ ಎದುರಿಸುವುದು ಹೇಗೆ? ಪಾಲಕರೇ ಮಕ್ಕಳನ್ನು ಅಂಜುಬುರುಕರನ್ನಾಗಿ ಮಾಡುತ್ತಿರುವುದೇಕೆ?
ಶಾಲೆಗಳಲ್ಲಿ ಕನ್ನಡವನ್ನು ಬೋಧನಾ ಮಾಧ್ಯಮವನ್ನಾಗಿಸಲು ಸರ್ಕಾರ ಹಲವಾರು ಪ್ರಯತ್ನ ಮಾಡಿದರೂ ನ್ಯಾಯಾಲಯಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಹೇಳಿಕೆ ನೀಡಿದ್ದರು.

ಖಾತ್ರಿ ಯೋಜನೆಗೆ ಹಣ ಹೊಂದಿಸಲು ಸರ್ಕಾರದ ಹರಸಾಹಸ: ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ ಸಮವಸ್ತ್ರ!
ಐದು ಖಾತ್ರಿ ಯೋಜನೆಗಳಲ್ಲಿ ನಾಲ್ಕೈದು ಯೋಜನೆಗಳನ್ನು ಜಾರಿಗೆ ತಂದ ನಂತರ ಕಾಂಗ್ರೆಸ್ ಸರ್ಕಾರವು ರಾಜ್ಯಾದ್ಯಂತ ವಸತಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ.

ಆಂಧ್ರ ಪ್ರದೇಶ: ಸ್ನಾನಕ್ಕೆಂದು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಗೋದಾವರಿ ನದಿಯಲ್ಲಿ ಮುಳುಗಿ ಸಾವು
ಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಮೂವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸೀಮಿತ: ಸಂಚಾರ ದಟ್ಟಣೆ, ಪ್ರತಿಭಟನಾಕಾರರ ಕೂಗಿನಿಂದ ವಿದ್ಯಾರ್ಥಿಗಳಿಗೆ ಕಿರಿಕಿರಿ!
ಪ್ರತಿಭಟನೆಗಳಿಗೆ ರಾಜ್ಯ ಸರ್ಕಾರ ಫ್ರೀಡಂ ಪಾರ್ಕ್'ನ್ನು ಸೀಮಿತಗೊಳಿಸಿದ್ದು, ಪ್ರತಿಭಟನೆಗಳ ಕೂಗು ಹಾಗೂ ಸಂಚಾರ ದಟ್ಟಣೆಯಿಂದಾಗಿ ಇಲ್ಲಿನ ಸುತ್ತಮುತ್ತಲಿರುವ ಶಿಕ್ಷಣ ಸಂಸ್ಥೆ ಹಾಗೂ ಸರ್ಕಾರಿ ಕಚೇರಿಗಳಿಗೆ ಕಿರಿಕಿರಿಯುಂಟಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಮ್ಮ ಮೆಟ್ರೋ ರೈಲಿನಲ್ಲಿ ಸ್ಟಂಟ್ಸ್ ಮಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು!
ಮೆಟ್ರೋ ರೈಲಿನೊಳಗೆ ಹ್ಯಾಂಡಲ್ ಹಿಡಿದು ಸ್ಟಂಟ್ ಮಾಡಿದ ವಿದ್ಯಾರ್ಥಿಗೆ ಬಿಎಂಆರ್‌ಸಿಎಲ್ ರೂ.500 ದಂಡ ವಿಧಿಸಿ, ಎಚ್ಚರಿಕೆ ನೀಡಿದೆ.

ವಿದ್ಯಾರ್ಥಿಗಳು -ಪೋಷಕರು ದೂರು ನೋಂದಾಯಿಸಲು ಕೆ ಇಎಆನ್‌ಲೈನ್ ಪೋರ್ಟಲ್: ಎಂ ಸಿ ಸುಧಾಕರ್
ದೂರು ಪರಿಹಾರ ವ್ಯವಸ್ಥೆಯನ್ನು ಪಾರದರ್ಶಕವಾಗಿಸಲು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತಮ್ಮ ದೂರುಗಳನ್ನು ನೋಂದಾಯಿಸಲು ಕೆ ಇಎಆನ್‌ಲೈನ್ ಪೋರ್ಟಲ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

ಸ್ಪೀಚ್ ಆ್ಯಂಡ್ ಹಿಯರಿಂಗ್ ಕೋರ್ಸ್ ಗಳನ್ನು ತೆಗೆದುಕೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಸಲಹೆ
ಹಿಂದುಳಿದವರು ಗೌರವಯುತ ಜೀವನ ನಡೆಸಲು ಸಹಾಯ ಮಾಡಲು ವಾಕ್ ಮತ್ತು ಶ್ರವಣದ ಕ್ಲಿನಿಕಲ್ ಕೋರ್ಸ್‌ಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶುಕ್ರವಾರ ಸಲಹೆ ನೀಡಿದರು.

ಇನ್‌ಸ್ಟಾಗ್ರಾಂನಲ್ಲಿ ಪಾರ್ಟಿ ವಿಡಿಯೋ ಹಂಚಿಕೆ; ಬಾರ್ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು
ಕೆಲವು ವಿದ್ಯಾರ್ಥಿಗಳು ಬಾರ್‌ನಲ್ಲಿ ಪಾರ್ಟಿ ಮಾಡಿದ ಚಿತ್ರಗಳು ಮತ್ತು ವಿಡಿಯೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ನಂತರ, ಪೊಲೀಸರು ಬಾರ್ ಮೇಲೆ ದಾಳಿ ನಡೆಸಿದ್ದು, ಗುಂಪೊಂದನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪ್ರವಾಸಿಗರು, ವಿದ್ಯಾರ್ಥಿಗಳಿಗೆ ಬ್ರಿಟನ್ ವೀಸಾ ಶುಲ್ಕ ಏರಿಕೆ; ಅಕ್ಟೋಬರ್ 04 ರಿಂದ ಜಾರಿ: ವಿವರ ಹೀಗಿದೆ...
ವೀಸಾ ಶುಲ್ಕಗಳನ್ನು ಪರಿಷ್ಕರಿಸಿರುವುದನ್ನು ಬ್ರಿಟನ್ ಸರ್ಕಾರ ಘೋಷಿಸಿದೆ. ಅಕ್ಟೋಬರ್ 4 ರಿಂದ ಪರಿಷ್ಕೃತ ವೀಸಾ ದರಗಳು ಜಾರಿಗೆ ಬರಲಿವೆ ಎಂದು ಬ್ರಿಟನ್ ಸರ್ಕಾರ ಮಾಹಿತಿ ನೀಡಿದೆ.

