Students

ಅಮೃತಸರದ ಪ್ರಮುಖ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ, ವದಂತಿ ಹಬ್ಬಿಸಿದ್ದ ಮೂವರು ವಿದ್ಯಾರ್ಥಿಗಳು ಪತ್ತೆ: ಪೊಲೀಸರು
ಅಮೃತಸರದ ಪ್ರಮುಖ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ವದಂತಿಯನ್ನು ಅದೇ ಶಾಲೆಯ ಮೂವರು ವಿದ್ಯಾರ್ಥಿಗಳೇ ಹಬ್ಬಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟದ ಎಚ್ಚರಿಕೆ ಸಂದೇಶಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದವು.

ಮಲ್ಲಪ್ಪುರಂ: ಕೇರಳ ಶಾಲೆಯೊಂದರಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಓಣಂ ಆಚರಣೆ, ವಿಡಿಯೊ ನೋಡಿ
ಉತ್ತರ ಕೇರಳ ಜಿಲ್ಲೆಯ ವಂಡೂರ್ ಪ್ರದೇಶದ ಪ್ರೌಢಶಾಲೆಯೊಂದರಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಓಣಂ ಆಚರಿಸುತ್ತಿರುವ ಕಿರು ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಟ್ವೀಟ್ ಮಾಡಿ 'ಲೈಕ್' ಮಾಡಿದ್ದಾರೆ.

ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ ವರ್ಚ್ಯುಯಲ್ ಶಾಲೆ ಉದ್ಘಾಟಿಸಿದ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆ.31 ರಂದು ವರ್ಚ್ಯುಯಲ್ ಶಾಲೆಯನ್ನು ಉದ್ಘಾಟಿಸಿದ್ದು, ದೇಶಾದ್ಯಂತ ಇರುವ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರಾಗಿದ್ದಾರೆ ಎಂದು ಹೇಳಿದ್ದಾರೆ.

ಭಾರತ-ಪಾಕ್ ಪಂದ್ಯ ವೀಕ್ಷಿಸುವ ವಿದ್ಯಾರ್ಥಿಗಳಿಗೆ ₹ 5,000 ದಂಡ: ಶ್ರೀನಗರ ಕಾಲೇಜು ಆದೇಶ
ಭಾನುವಾರ ನಡೆಯಲಿರುವ ಭಾರತ-ಪಾಕಿಸ್ತಾನ ಏಷ್ಯಾಕಪ್ ಕ್ರಿಕೆಟ್ ಪಂದ್ಯವನ್ನು ಗುಂಪು ಕಟ್ಟಿಕೊಂಡು ನೋಡದಂತೆ ಮತ್ತು ಅದಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿ) ವಿದ್ಯಾರ್ಥಿಗಳಿಗೆ ತಿಳಿಸಿದೆ.

ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್; ಓರ್ವ ಪೊಲೀಸರ ವಶಕ್ಕೆ
ನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಲೇಜು ಅಧಿಕಾರಿಗಳು ಹಾಗೂ ಪೋಷಕರನ್ನು ಮುಜುಗರಕ್ಕೀಡು ಮಾಡಿದೆ.

ICSE 10ನೇ ತರಗತಿಯ ಫಲಿತಾಂಶ ಪ್ರಕಟ: 99.97 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ!
ಸಿಐಎಸ್‌ಸಿಇ (ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್) ICSE 10ನೇ ತರಗತಿಯ ಫಲಿತಾಂಶ 2022 ಅನ್ನು ಪ್ರಕಟಿಸಿದೆ.

ಅಥಣಿ: ಶಾಲೆಯ ಮೇಲ್ಛಾವಣಿ ಬೀಳುವ ಕ್ಷಣ ಮೊದಲು ಮಕ್ಕಳ ಸ್ಥಳಾಂತರ; 80 ವಿದ್ಯಾರ್ಥಿಗಳು ಅಪಾಯದಿಂದ ಪಾರು!
ಮಳೆಗೆ ನೆನೆದಿದ್ದ ಶಾಲಾ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಬೇರೆಡೆ ಕರೆದುಕೊಂಡು ಹೋದ ಕೆಲವೇ ನಿಮಿಷಗಳಲ್ಲಿ ಚಾವಣಿ ಕುಸಿದು ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದಿದೆ.

ಗಿಡ-ಮರ, ಹೂವು-ಹಣ್ಣು-ತರಕಾರಿ ಮಧ್ಯೆ ಬೆಳೆಯುವ ಕಾರವಾರದ ಸರ್ಕಾರಿ ಶಾಲೆ ಮಕ್ಕಳು, ಇವರಿಗೆ ಗ್ರಾಮಸ್ಥರೇ ಬೋಧಕರು!
ಸರ್ಕಾರಿ ಶಾಲೆಗಳಲ್ಲಿ ಪಾಠ ಎಂದಾಕ್ಷಣ ಸಾಮಾನ್ಯವಾಗಿ ನಮ್ಮ ಕಣ್ಣಮುಂದೆ ಬರುವುದು ವಿದ್ಯಾರ್ಥಿಗಳು ಶಿಕ್ಷಕರ ಪಾಠಗಳನ್ನು ಕುಳಿತು ಆಲಿಸುವುದು, ಟಿಪ್ಪಣಿಗಳನ್ನು ತೆಗೆದುಕೊಳ್ಳುವುದು, ಮುಂದಿನ ಪರೀಕ್ಷೆಯ ಬಗ್ಗೆ ಚಿಂತಿಸುತ್ತಾ ಪ್ರಶ್ನೆಗಳನ್ನು ಕೇಳುವುದು ಇತ್ಯಾದಿ.
Ukriane ನಿಂದ ರಾಜ್ಯಕ್ಕೆ ವಿದ್ಯಾರ್ಥಿಗಳು ವಾಪಸ್, ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ 2.0 ಗೆ ಚಾಲನೆ
ಉಕ್ರೇನ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ವಿದ್ಯಾರ್ಥಿಗಳ ಪೈಕಿ 12 ಜನರು ಭಾನುವಾರ (ಫೆ.27) ಬೆಂಗಳೂರಿಗೆ ಆಗಮಿಸಿದ್ದಾರೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣ ಯೋಜನೆಗೆ ಆಗ್ರಹಿಸಿ ನೀರಿಗಾಗಿ ನಡಿಗೆ ಹೆಸರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರು

