Students

ಕೈಗಾರಿಕಾ ವಲಯಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದ ಕ್ಯಾಂಪಸ್ ಉದ್ಯೋಗಗಳು!
ಕ್ಯಾಂಪಸ್ ಪ್ಲೇಸ್ಮೆಂಟ್ ಮೂಲಕ ಕಂಪನಿಗೆ ಸೇರುವ ವಿದ್ಯಾರ್ಥಿಗಳು ಅತಿ ಶೀಘ್ರದಲ್ಲಿ ಕೆಲಸ ಬಿಡುವ ಪ್ರವೃತ್ತಿಯನ್ನು ಹೊಂದಿದ್ದು, ಈ ಬೆಳವಣಿಗೆಯು ಕೈಗಾರಿಕಾ ವಲಯಗಳಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಹಾಸನ: ಅರಕಲಗೂಡಿನಲ್ಲಿ 17 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್
ಅರಕಲಗೂಡು ತಾಲೂಕಿನ ಹೊನ್ನಾವಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕನಿಷ್ಠ 17 ವಿದ್ಯಾರ್ಥಿಗಳಿಗೆ ಗುರುವಾರ ಕೊರೋನಾ ಸೋಂಕು ಪತ್ತೆಯಾಗಿದೆ.

50 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲಿಡ್ಕರ್ ಶೂ!
ಸರ್ಕಾರ ನಡೆಸುತ್ತಿರುವ 50 ಸಾವಿರ ಶಾಲೆಗಳ ಸುಮಾರು 50 ಲಕ್ಷ ವಿದ್ಯಾರ್ಥಿಗಳಿಗೆ ಲಿಡ್ಕರ್ ಶೂ ಸಿಗುವ ಸಾಧ್ಯತೆಯಿದೆ. ರಾಜ್ಯ ನಡೆಸುತ್ತಿರುವ ಲೆದರ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಕಾರ್ಪೊರೇಷನ್ (ಲಿಡ್ಕರ್) ನಿಂದ ಶೂಗಳನ್ನು ಪಡೆಯುವ ಸಾಧ್ಯತೆಯಿದೆ.

ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಮಾಜಿ ಯೋಧ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ!
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಿಧಾನವಾಗಿ ಇಳಿಮುಖ. ಬ್ಲಾಕ್ ಫಂಗಸ್ ನಿಂದ ಪತ್ನಿ ಸಾವನ್ನಪ್ಪಿದ್ದು ಇದರಿಂದ ನೊಂದ ಮಾಜಿ ಸೈನಿಕರೊಬ್ಬರು ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿಗಳು ಐಡಿ ಕಾರ್ಡ್, ಶುಲ್ಕ ರಸೀದಿ ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ
2021-22ನೇ ಶೈಕ್ಷಣಿಕ ಸಾಲಿನ ಶಾಲಾ, ಕಾಲೇಜುಗಳು ಪ್ರಾರಂಭವಾಗಿದ್ದು, ಬಿಎಂಟಿಸಿಯ ಸಾಮಾನ್ಯ ಸೇವೆಗಳಲ್ಲಿ ಶಾಲಾ, ಕಾಲೇಜಿನ ರಸೀದಿ ಶುಲ್ಕ ಅಥವಾ ಶಾಲಾ, ಕಾಲೇಜಿನ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ಶ್ರೀ ಚೈತನ್ಯ ಪಿಯು ಕಾಲೇಜಿನ 60 ವಿದ್ಯಾರ್ಥಿಗಳಲ್ಲಿ ಕೊರೋನಾ: ಜಿಲ್ಲಾಧಿಕಾರಿ ಹೇಳಿದ್ದೇನು?
ನಗರದ ಖಾಸಗಿ ಶಾಲೆಯಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಬಗ್ಗೆ ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ.

24 ವಾರಗಳ ಕಡ್ಡಾಯ ಇಂಟರ್ನ್ ಶಿಪ್ ಸಮಯದಲ್ಲಿ ವಿಟಿಯು ವಿದ್ಯಾರ್ಥಿಗಳಿಗೆ ವಿದೇಶಕ್ಕೆ ತೆರಳಲು ಅವಕಾಶ
ಇಂಜಿನಿಯರಿಂಗ್ ಕೋರ್ಸ್ಗಳಿಗೆ 24 ವಾರಗಳ ಇಂಟರ್ನ್ಶಿಪ್ ಕಡ್ಡಾಯಗೊಳಿಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ವಿದೇಶಕ್ಕೆ ಹೋಗಲು ಅವಕಾಶವಿರುತ್ತದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ, ಪ್ರಾಧ್ಯಾಪಕ ಬಿ ಕರಿಸಿದ್ದಪ್ಪ ಹೇಳಿದ್ದಾರೆ.

ಜೈಪುರದಲ್ಲಿ ಭೀಕರ ರಸ್ತೆ ಅಪಘಾತ: ಆರ್'ಇಇಟಿ ಪರೀಕ್ಷೆಗೆ ತೆರಳುತ್ತಿದ್ದ 5 ವಿದ್ಯಾರ್ಥಿಗಳು ಸೇರಿ 6 ಮಂದಿ ದುರ್ಮರಣ
ಆರ್'ಇಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೈಪುರದ ಚಕ್ಸು ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.

ಗದಗ: ವಿದ್ಯಾರ್ಥಿಗಳನ್ನು ತಲುಪಲು ವಿಡಿಯೊ ಮಾರ್ಗ ಕಂಡುಕೊಂಡ ಶಿಕ್ಷಕ!
ಕೋವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ 52 ವರ್ಷದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿಗಳು ತರಗತಿಗಳನ್ನು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಅವರನ್ನು ತಲುಪಲು ವಿಡಿಯೋ ಮಾರ್ಗ....

