Students

ಎಸ್​ಎಸ್​ಎಲ್​ಸಿ ಪರೀಕ್ಷಾ ಹಾಲ್ ಟಿಕೆಟ್ ಪಡೆಯಲಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ
ರಾಜ್ಯ

ಎಸ್​ಎಸ್​ಎಲ್​ಸಿ ಪರೀಕ್ಷಾ ಹಾಲ್ ಟಿಕೆಟ್ ಪಡೆಯಲಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ

ಎಸ್​ಎಸ್​ಎಲ್​ಸಿ ಪರೀಕ್ಷಾ ಹಾಲ್ ಟಿಕೆಟ್ ಪಡೆಯಲಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ ತಿಂಗಳಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಎಸ್ಎಸ್ಎಲ್'ಸಿ ಪರೀಕ್ಷೆ ಬರೆಯಲು ಅವಕಾಶ
ರಾಜ್ಯ

ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಎಸ್ಎಸ್ಎಲ್'ಸಿ ಪರೀಕ್ಷೆ ಬರೆಯಲು ಅವಕಾಶ

ಎಸ್ಎಸ್ಎಲ್'ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಹಾಲ್‌ ಟಿಕೆಟ್‌ (ಪ್ರವೇಶ ಪತ್ರ) ಸಿಗದೇ ಇದ್ದರೆ, ತಕ್ಷಣ ಹಾಲ್‌ ಟಿಕೆಟ್‌ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಎಲ್ಲ ಡಿಡಿಪಿಐ ಹಾಗೂ ಬಿಇಒಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

ದ್ವಿತೀಯ ಪಿಯುಸಿ ಶೈಕ್ಷಣಿಕ ವರ್ಷ ಇಂದು ಆರಂಭ: ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಗತಿ!
ರಾಜ್ಯ

ದ್ವಿತೀಯ ಪಿಯುಸಿ ಶೈಕ್ಷಣಿಕ ವರ್ಷ ಇಂದು ಆರಂಭ: ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಗತಿ!

ದ್ವಿತೀಯ ಪಿಯುಸಿ ಶೈಕ್ಷಣಿಕ ವರ್ಷ ಗುರುವಾರದಿಂದ ಆರಂಭವಾಗಲಿದೆ. ಭೌತಿಕ ತರಗತಿಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳದಿದ್ದರೂ ಆನ್ ಲೈನ್ ಮೂಲಕ ಸಂಪೂರ್ಣವಾಗಿ ಶಿಕ್ಷಣ ಆರಂಭಿಸುವಂತೆ ರಾಜ್ಯ ಸರ್ಕಾರ ಇಲಾಖೆಗೆ ಸೂಚಿಸಿದೆ.

ಇದು ಮಕ್ಕಳಾಟ ಅಲ್ಲ; ಆನ್ ಲೈನ್ ತರಗತಿಗೆ ಹಾಜರಾಗಲು ಮಾಡಬೇಕಾದ 'ಮರಕೋತಿ' ಸಾಹಸ!
ರಾಜ್ಯ

ಇದು ಮಕ್ಕಳಾಟ ಅಲ್ಲ; ಆನ್ ಲೈನ್ ತರಗತಿಗೆ ಹಾಜರಾಗಲು ಮಾಡಬೇಕಾದ 'ಮರಕೋತಿ' ಸಾಹಸ!

ಆನ್ ಲೈನ್ ತರಗತಿಗೆ ಹಾಜರಾಗಲು ಮಕ್ಕಳು ಹರಸಾಹಸ ಪಡಬೇಕಾ? ಕೆಲವರು ಮರಗಳನ್ನು ಹತ್ತುತ್ತಿದ್ದಾರೆ. ಕೆಲವರು ಬೃಹತ್ ಬಂಡೆಗಳನ್ನು ಏರುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಮಗ್ನರಾಗಿದ್ದು ಕಾರುಗಳಲ್ಲೇ ಕುಳಿತುಕೊಳ್ಳುತ್ತಾರೆ.

ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಗೆ ವಿರೋಧ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ರಾಜ್ಯ

ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಗೆ ವಿರೋಧ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಒಂದು ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳು ಇದೀಗ ಸರ್ಕಾರದ ನಡೆ ವಿರುದ್ಧ ಸಹಿ ಸಂಗ್ರಹದ ಅಭಿಯಾನವನ್ನು ಆರಂಭಿಸಿದೆ.

ಭೌತಿಕ ತರಗತಿಗಳ ಆರಂಭಕ್ಕೂ ಮುನ್ನ ಎಲ್ಲಾ ವಿದ್ಯಾರ್ಥಿಗಳು ಲಸಿಕೆ ಪಡೆದಿರಲಿ: ಎಲ್ಲಾ ವಿವಿಗಳಿಗೆ ಸಚಿವ ಅಶ್ವತ್ಥ್ ನಾರಾಯಣ್ ಸೂಚನೆ
ರಾಜ್ಯ

ಭೌತಿಕ ತರಗತಿಗಳ ಆರಂಭಕ್ಕೂ ಮುನ್ನ ಎಲ್ಲಾ ವಿದ್ಯಾರ್ಥಿಗಳು ಲಸಿಕೆ ಪಡೆದಿರಲಿ: ಎಲ್ಲಾ ವಿವಿಗಳಿಗೆ ಸಚಿವ ಅಶ್ವತ್ಥ್ ನಾರಾಯಣ್ ಸೂಚನೆ

ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಾಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಜುಲೈ 7ರೊಳಗೆ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ಅವರು, ರಾಜ್ಯ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚನೆ ನೀಡಿದ್ದಾರೆ.

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ: ಲಡಾಖ್‌ ಮೂಲದ ನಾಲ್ವರು ವಿದ್ಯಾರ್ಥಿಗಳ ಸೆರೆ
ದೇಶ

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ: ಲಡಾಖ್‌ ಮೂಲದ ನಾಲ್ವರು ವಿದ್ಯಾರ್ಥಿಗಳ ಸೆರೆ

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶವು ಲಡಾಖ್ ಮೂಲದ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

'ಮರಳಿ ಕಾಲೇಜಿಗೆ' ಘೋಷವಾಕ್ಯದಡಿ ಕಾಲೇಜುಗಳ ಆರಂಭಕ್ಕೆ ಚಿಂತನೆ: ಡಿಸಿಎಂ ಅಶ್ವಥ ನಾರಾಯಣ
ರಾಜ್ಯ

'ಮರಳಿ ಕಾಲೇಜಿಗೆ' ಘೋಷವಾಕ್ಯದಡಿ ಕಾಲೇಜುಗಳ ಆರಂಭಕ್ಕೆ ಚಿಂತನೆ: ಡಿಸಿಎಂ ಅಶ್ವಥ ನಾರಾಯಣ

ಮರಳಿ ಕಾಲೇಜಿಗೆ ಎನ್ನುವ ಘೋಷ ವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಹೀಗಾಗಿ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ತೀರ್ಮಾನಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ
ರಾಜ್ಯ

ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ

ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಆನ್'ಲೈನ್ ತರಗತಿಗಳಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಇದರಂತೆ ಡಿಜಿಟಲ್ ಕಲಿಕಾ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಿಸುವ ಯೋಜನೆಯೊಂದಕ್ಕೆ ಬುಧವಾರ ಚಾಲನೆ ನೀಡಿದೆ.