Students

ಕ್ರಿಮಿನಲ್ ಹಿನ್ನೆಲೆ ಇಲ್ಲದಿದ್ದರೆ ಮಾತ್ರ ಕಾಶ್ಮೀರದ ವಿದ್ಯಾರ್ಥಿಗಳಿಗೆ ಪಂಜಾಬ್ ಕಾಲೇಜುಗಳಿಗೆ ಪ್ರವೇಶ!
ಕಾಶ್ಮೀರದ ವಿದ್ಯಾರ್ಥಿಗಳು ಪಂಜಾಬ್ ನಲ್ಲಿ ವ್ಯಾಸಂಗ ಮಾಡಬೇಕಾದರೆ ಕ್ರಿಮಿನಲ್ ಹಿನ್ನೆಲೆ ಇಲ್ಲದೇ ಇರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವುದನ್ನು ಪಂಜಾಬ್ ಸರ್ಕಾರ ಕಡ್ಡಾಯಗೊಳಿಸಲು ತೀರ್ಮಾನಿಸಿದೆ.

ತುಮಕೂರು: ಸೆಲ್ಫಿ ಗೀಳಿಗೆ 3 ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವು
ಸೆಲ್ಫಿ ಗೀಳಿಗೆ ಕೆರೆಯಲ್ಲಿ ಮುಳುಗು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ...

ಇಬ್ಬರು ಹುಡುಗರು, ಒಬ್ಬಹುಡುಗಿ: ವಿದ್ಯಾರ್ಥಿಗಳಿಬ್ಬರ ಜೀವಕ್ಕೆ ಕುತ್ತಾದ ತ್ರಿಕೋನ ಪ್ರೇಮ!
: ಒಬ್ಬಳೇ ಹುಡುಗಿಯನ್ನು ಪ್ರೀತಿಸುತ್ತಿದ್ದ ಇಬ್ಬರು ಹುಡುಗರು ಪರಸ್ಪರ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಭೀಕರ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಬಿಎಂಟಿಸಿ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳ ಪರದಾಟ, ಅವಧಿ ವಿಸ್ತರಣೆ
ಮೆಜೆಸ್ಟಿಕ್ ನಲ್ಲಿ ಶನಿವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳು...

ಭಾರೀ ಮಳೆಗೆ ಸೇತುವೆ ನಾಶ: ಪ್ರಾಣ ಹಿಡಿದು ಶಾಲೆಯಲ್ಲಿಯೇ 2 ರಾತ್ರಿ ಕಳೆದ ಮಕ್ಕಳು
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಶಾಲೆಗೆ ಹಾಗೂ ಗ್ರಾಮಕ್ಕೆ ಕೊಂಡಿಯಂತಿದ್ದ ಸೇತುವೆಯೊಂದು ನಾಶಗೊಂಡ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣ ಹಿಡಿದು 2 ರಾತ್ರಿ ಶಾಲೆಯಲ್ಲಿಯೇ...

ಅಪ್ಪನಾಣೆಗೂ ರಾಜಕಾರಣಿಗಳಿಂದ ದೇಶ ಉದ್ಧಾರವಾಗಲ್ಲ: ಜಿಟಿ ದೇವೇಗೌಡ ಹೇಳಿಕೆ ಚರ್ಚೆಗೆ ಗ್ರಾಸ
ದೇಶ ಅಭಿವೃದ್ಧಿ ಆಗಬೇಕಾದರೆ ಅದು ನಿಮ್ಮಂತಹ ವಿದ್ಯಾರ್ಥಿಗಳಿಂದ ಸಾಧ್ಯವೇ ಹೊರತು ರಾಜಕಾರಣಿಗಳಿಂದ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಹೇಳಿದ್ದಾರೆ...

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ರೂ.350 ಕೋಟಿ ಅಗತ್ಯವಿದೆ: ಬಿಎಂಟಿಸಿ ಅಧಿಕಾರಿಗಳು
ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಆಕ್ರೋಶಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ರೂ.350 ಕೋಟಿಗಳ ಅಗತ್ಯವಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ...

ಪ್ರೀತಿಗೆ ವಿರೋಧ: ಬೀರೂರಿನಲ್ಲಿ ವಿದ್ಯಾರ್ಥಿನಿ ಸಂಬಂಧಿಕರಿಂದ ವಿದ್ಯಾರ್ಥಿ ಹತ್ಯೆ
ಸಹಪಾಠಿಯನ್ನು ಪ್ರೀತಿಸುತ್ತಿದ್ದ ಕಾಲೇಜು ವಿದ್ಯಾರ್ಥಿಯನ್ನು ವಿದ್ಯಾರ್ಥಿನಿಯ ಸಂಬಂಧಿಕರು ಹತ್ಯೆ ...

ತಪ್ಪು ಪ್ರಶ್ನೆ ಪತ್ರಿಕೆ: ಪರೀಕ್ಷಾರ್ಥಿಗಳನ್ನು ಮನೆಗೆ ಕಳಿಸಿದ ವಿಟಿಯು
ಇಂಜಿನಿಯರಿಂಗ್ ನ ಮೆಕೆಟ್ರಾನಿಕ್ಸ್ ವಿಭಾಗದ 6 ನೇ ಸೆಮಿಸ್ಟರ್ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ಶಾಕ್ ನೀಡಿದೆ.

