Students

ಆಂಧ್ರಪ್ರದೇಶ ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ 5 ಅಂಕಗಳು
ಸ್ವಚ್ಛ ಭಾರತ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ 9 ನೇ ತರಗತಿ ಹಾಗೂ ನಂತರದ ತರಗತಿಗಳ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೆಚ್ಚುವರಿ 5 ಅಂಕಗಳನ್ನು ನೀಡಲು ಆಂಧ್ರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ.

ಬನಾರಸ್ ಹಿಂದೂ ವಿವಿ ವಿವಾದ: ವಿದ್ಯಾರ್ಥಿನಿಯರ ಮೇಲೆ ಲಾಠಿಚಾರ್ಜ್ ನಡೆದಿಲ್ಲ- ಪ್ರಾಂಶುಪಾಲ ತ್ರಿಪಾಠಿ
ಪ್ರತಿಭಟನಾನಿರತ ವಿದ್ಯಾರ್ಥಿನಿಯರ ಪೊಲೀಸರು ಯಾವುದೇ ರೀತಿಯ ಲಾಠಿಚಾರ್ಜ್ ಮಾಡಿಲ್ಲ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಂಶುಪಾಲ ಗಿರೀಶ್ ಚಂದ್ರ ತ್ರಿಪಾಠಿಯವರು ಮಂಗಳವಾರ ಹೇಳಿದ್ದಾರೆ...

ಛತ್ತೀಸ್ ಗಢ: ಬ್ಲೂ ವೇಲ್ ಗೇಮ್ ಆಡಿ ಮಣಿಕಟ್ಟು ಕತ್ತರಿಸಿಕೊಂಡ ಸರ್ಕಾರಿ ಶಾಲೆಯ 15 ವಿದ್ಯಾರ್ಥಿಗಳು
ದಕ್ಷಿಣ ಛತ್ತೀಸ್ ಗಢದ ದಂತೇವಾಡ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಯ ಸಿಬ್ಬಂದಿ 15 ಮಕ್ಕಳ ಮಣಿಕಟ್ಟು ....

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಕೇವಲ ಒಂದು ಭಾಷೆಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೇವಲ ಒಂದು ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಪದವಿ ಪೂರ್ವ ಶಿಕ್ಷಣ ...

ಬೆಂಗಳೂರು: ಇಯರ್ ಬ್ಯಾಕ್ ಪರೀಕ್ಷಾ ವ್ಯವಸ್ಥೆ ವಿರುದ್ಧ ವಿಟಿಯು ವಿದ್ಯಾರ್ಥಿಗಳ ಪ್ರತಿಭಟನೆ
ರಾಜ್ಯಾದ್ಯಂತ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಸೇರಿದ ಕಾಲೇಜುಗಳ ಸಾವಿರಾರು....

ಮಧ್ಯಪ್ರದೇಶ: ಅಮೋನಿಯಾ ಅನಿಲ ಸೋರಿಕೆ- 50 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಮಧ್ಯಪ್ರದೇಶದ ಶಾಲಾ ಆವರಣದ ಬಳಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಪರಿಣಾಮ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಬುಧವಾರ ನಡೆದಿದೆ...

ಅಂಕಪಟ್ಟಿಯಲ್ಲಿ ಲೋಪದೋಷ: ಎಸ್ಎಸ್ ಎಲ್ ಸಿ ದಾಖಲೆಗಳಿಂದ ವಿವರ ಪಡೆಯಲಿರುವ ಪಿಯು ಇಲಾಖೆ
ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿ ಲೋಪದೋಷಗಳನ್ನು ತಪ್ಪಿಸಲು ಈ....

ಬೆಂಗಳೂರು: ಐಟಿ ಉದ್ಯೋಗ ಬಿಕ್ಕಟ್ಟು, ಹೊಸದಾಗಿ ನೇಮಕಗೊಂಡ ವಿದ್ಯಾರ್ಥಿಗಳಿಗೆ ತಟ್ಟಿದ ಬಿಸಿ
ಮಾಹಿತಿ ತಂತ್ರಜ್ಞಾನ ಉದ್ಯೋಗ ವಲಯದಲ್ಲಿನ ಬಿಕ್ಕಟ್ಟು ಬಿಸಿ ಕೇವಲ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುವವರಿಗೆ....

ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ: 200 ವಿದ್ಯಾರ್ಥಿಗಳು, ಶಿಕ್ಷಕರ ರಕ್ಷಿಸಿದ ಸೇನೆ, 2 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ಕಟ್ಟಡದಿಂದ ಹೊರಗೆ ಬರದೆ ಪ್ರಾಣಾಪಾಯದಲ್ಲಿ ಸಿಲುಕಿ ಹಾಕಿಕೊಂಡಿದ್ದ 200 ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ...

