Students

ಅರುಣಾಚಲ ಸೈನಿಕ್ ಶಾಲೆಯಲ್ಲಿ ಬಾಲಕ ಆತ್ಮಹತ್ಯೆ: ಹಿರಿಯ ವಿದ್ಯಾರ್ಥಿಗಳ ಚಿತ್ರಹಿಂಸೆ ಆರೋಪ; 8 ಮಂದಿ ಬಂಧನ
ದೇಶ

ಅರುಣಾಚಲ ಸೈನಿಕ್ ಶಾಲೆಯಲ್ಲಿ ಬಾಲಕ ಆತ್ಮಹತ್ಯೆ: ಹಿರಿಯ ವಿದ್ಯಾರ್ಥಿಗಳ ಚಿತ್ರಹಿಂಸೆ ಆರೋಪ; 8 ಮಂದಿ ಬಂಧನ

ಹಿರಿಯ ವಿದ್ಯಾರ್ಥಿಗಳು ಬಾಲಕನಿಗೆ ತೀವ್ರ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮೃತನ ಸಹೋದರಿ ಆರೋಪಿಸಿದ್ದಾಳೆ. ನವೆಂಬರ್ 1 ರಂದು ನಿಗ್ಲೋಕ್‌ನಲ್ಲಿರುವ ಶಾಲಾ ಆವರಣದಲ್ಲಿ ಬಾಲಕ ಮೃತಪಟ್ಟಿರುವುದು ಪತ್ತೆಯಾಗಿದೆ.

ಶಿಕ್ಷಣ ಸಂಸ್ಥೆಯಲ್ಲಿ ಅಮಾನವೀಯ ಕೃತ್ಯ: ವಿಶೇಷ ಚೇತನ ಮಕ್ಕಳ ಮೇಲೆ 13 ವರ್ಷಗಳಿಂದ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ..!
ರಾಜ್ಯ

ಶಿಕ್ಷಣ ಸಂಸ್ಥೆಯಲ್ಲಿ ಅಮಾನವೀಯ ಕೃತ್ಯ: ವಿಶೇಷ ಚೇತನ ಮಕ್ಕಳ ಮೇಲೆ 13 ವರ್ಷಗಳಿಂದ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ..!

ಮಕ್ಕಳಿಗೆ ಮಾತನಾಡಲು ಸಾಧ್ಯವಾಗದ ಕಾರಣ, ಆರೋಪಿ ಅವರ ಸ್ಥಿತಿಯನ್ನೇ ಲಾಭವಾಗಿ ಬಳಸಿಕೊಂಡಿದ್ದು, ಕಳೆದ 13 ವರ್ಷಗಳಿಂಗ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಮಂಡ್ಯ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲು..!
ರಾಜ್ಯ

ಮಂಡ್ಯ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲು..!

ಮೈಸೂರಿನ ಶಾಂತಿನಗರದಲ್ಲಿರುವ ಮದರಸಾದಿಂದ ಮೂವರು ಸಿಬ್ಬಂದಿಗಳೊಂದಿಗೆ ಒಟ್ಟು 15 ಮಕ್ಕಳು ಟಾಟಾ ಎಸ್‍ ನಲ್ಲಿ ಮಂಡ್ಯದಕೊಪ್ಪಲು ಬಳಿಯ ರಾಮಸ್ವಾಮಿ ಅಣೆಕಟ್ಟೆಯ ನಾಲೆ ಬಳಿ ಬಂದು ತಮ್ಮ ಬಟ್ಟೆ ಒಗೆದು, ಪಾತ್ರೆಗಳನ್ನು ತೊಳೆದು ಒಣಗಲು ಹಾಕಿದ್ದರು.

ಶಿಥಿಲಾವಸ್ಥೆಯಲ್ಲಿ ಸರ್ಕಾರಿ ಶಾಲೆ; ಮೇಲ್ಛಾವಣಿ ಬೀಳುವ ಆತಂಕ: ತೆರೆದ ಜಾಗದಲ್ಲಿ ಮಕ್ಕಳಿಗೆ ಪಾಠ-ಪ್ರವಚನ!
ರಾಜ್ಯ

ಶಿಥಿಲಾವಸ್ಥೆಯಲ್ಲಿ ಸರ್ಕಾರಿ ಶಾಲೆ; ಮೇಲ್ಛಾವಣಿ ಬೀಳುವ ಆತಂಕ: ತೆರೆದ ಜಾಗದಲ್ಲಿ ಮಕ್ಕಳಿಗೆ ಪಾಠ-ಪ್ರವಚನ!

ಶಾಲೆಯಲ್ಲಿ ಎಲ್​ಕೆಜಿ, ಯುಕೆಜಿ ಸೇರಿದಂತೆ ಒಂದನೇ ತರಗತಿಯಿಂದ ಏಳನೇ ತರಗತಿ ವರೆಗಿನ ವಿದ್ಯಾರ್ಥಿಗಳಿದ್ದು, ಎಲ್ಲರನ್ನೂ ಕಾಂಪೌಂಡ್‌ನಲ್ಲಿ ಕೂರಿಸಿ ಬೋಧನೆ ಮಾಡುತ್ತಿದ್ದಾರೆ.

ಗಗನಯಾತ್ರಿ ಶುಭಾಂಶು ಶುಕ್ಲಾ ಜೊತೆ ಸರ್ಕಾರಿ ಶಾಲಾ ಮಕ್ಕಳ ಸಂವಾದ: ಸಚಿವ ಎನ್.ಎಸ್ ಭೋಸರಾಜು
ರಾಜ್ಯ

ಗಗನಯಾತ್ರಿ ಶುಭಾಂಶು ಶುಕ್ಲಾ ಜೊತೆ ಸರ್ಕಾರಿ ಶಾಲಾ ಮಕ್ಕಳ ಸಂವಾದ: ಸಚಿವ ಎನ್.ಎಸ್ ಭೋಸರಾಜು

ಆಕ್ಸಿಯಂ-4 ಮಿಷನ್‍ನ ಅಂತರಿಕ್ಷ ಯಾತ್ರಿಕರಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಇಸ್ರೋ ಒಪ್ಪಿಗೆ ನೀಡಿದೆ.

ಬೆಂಗಳೂರು: ಶಾಲಾ ಕಟ್ಟಡ ಕುಸಿತ; ಮೂವರು ವಿದ್ಯಾರ್ಥಿಗಳಿಗೆ ಗಾಯ
ರಾಜ್ಯ

ಬೆಂಗಳೂರು: ಶಾಲಾ ಕಟ್ಟಡ ಕುಸಿತ; ಮೂವರು ವಿದ್ಯಾರ್ಥಿಗಳಿಗೆ ಗಾಯ

ಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ ಕಾಂಕ್ರೀಟ್ ಸ್ಲ್ಯಾಬ್ ವಿದ್ಯಾರ್ಥಿಗಳ ಮೇಲೆ ಬಿದ್ದಿದೆ, ದರ್ಶನ್ ಎಂಬ ಬಾಲಕನ ಎಡಗಾಲಿಗೆ ಮೂಳೆ ಮುರಿತವಾಗಿದ್ದು, ತಲೆಗೆ ಗಾಯಗಳಾಗಿವೆ.

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ!
ರಾಜ್ಯ

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ!

6 ಕೊಠಡಿಗಳನ್ನು ಹೊಂದಿರುವ ಹೊಸ ಶಾಲಾ ಕಟ್ಟಡವನ್ನು ಈಗಾಗಲೇ ನಿರ್ಮಿಸಲಾಗಿದ್ದು, ಅದನ್ನು ಶಾಲಾ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಕೋಲಾರ: ಹಾಸ್ಟೆಲ್ ಆಹಾರ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜ್ಯ

ಕೋಲಾರ: ಹಾಸ್ಟೆಲ್ ಆಹಾರ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ, ಅತಿಸಾರ ಸಮಸ್ಯೆ ಶುರುವಾಗಿದ್ದು, ಕೂಡಲೇ ಎಲ್ಲರನ್ನೂ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ: ವಸತಿ ಶಾಲೆಯಲ್ಲಿ Food Poison ಶಂಕೆ, 10 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!
ರಾಜ್ಯ

ಮಂಡ್ಯ: ವಸತಿ ಶಾಲೆಯಲ್ಲಿ Food Poison ಶಂಕೆ, 10 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!

ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ (Food Poison) ನಿಂದಾಗಿ ಆರೋಗ್ಯ ಹದಗೆಟ್ಟಿದೆ ಎಂದು ಶಂಕಿಸಲಾಗಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ. ದೊಡ್ಡಿಯಲ್ಲಿ ಈ ಘಟನೆ ನಡೆದಿದೆ.