Students

ಕಾಂಚ ಗಚಿಬೌಲಿ: ಐಟಿ ಪಾರ್ಕ್ ಸ್ಥಾಪನೆಗೆ ಅರಣ್ಯ ನಾಶ ವಿರೋಧಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್
ಈ ಭೂಮಿಗಾಗಿ 25 ವರ್ಷಗಳ ಕಾಲ ನಡೆದ ಕಾನೂನು ಹೋರಾಟದಲ್ಲಿ ವಿಶ್ವವಿದ್ಯಾಲಯದ ಪರವಾಗಿ ನ್ಯಾಯಾಲಯವು ತೀರ್ಪು ನೀಡಿದ್ದರೂ, ಕಾಂಗ್ರೆಸ್ ಸರ್ಕಾರವು ಭೂಮಿಯನ್ನು ಸರ್ಕಾರದ ಆಸ್ತಿ ಎಂದು ಹಕ್ಕು ಸಾಧಿಸಲು ಮುಂದಾಗಿದೆ.

ಇಂದಿನಿಂದ SSLC ಪರೀಕ್ಷೆ: 8.96 ಲಕ್ಷ ವಿದ್ಯಾರ್ಥಿಗಳಿಗೆ ಗುಡ್ ಲಕ್!
ಪರೀಕ್ಷೆಗೆ 8.42 ಲಕ್ಷ ವಿದ್ಯಾರ್ಥಿಗಳು ಸೇರಿ ಒಟ್ಟು 8,96,887 ಮಕ್ಕಳು ನೋಂದಾಯಿಸಿದ್ದಾರೆ. ಈ ಪೈಕಿ 3.35 ಲಕ್ಷಕ್ಕೂ ಹೆಚ್ಚು ಗಂಡುಮಕ್ಕಳು, 3.78 ಲಕ್ಷಕ್ಕೂ ಹೆಚ್ಚು ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ.

ಯಾದಗಿರಿ: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛಗೊಳಿಸಿದ ಮುಖ್ಯೋಪಾಧ್ಯಾಯ, ಆಕ್ರೋಶ ಬೆನ್ನಲ್ಲೇ ತನಿಖೆ ಆರಂಭ
ಶಾಲೆಯ ಮುಖ್ಯೋಪಾಧ್ಯಾಯರೇ ಮಕ್ಕಳ ಕೈಗೆ ಸಲಕರಣೆ ಕೊಟ್ಟು ಸ್ವಚ್ಚಗೊಳಿಸಲು ಸೂಚಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಒತ್ತಡ, ಆತಂಕ ನಿವಾರಿಸಿ ಪರೀಕ್ಷೆಯನ್ನು ಶಾಂತ ಚಿತ್ತದಿಂದ ಎದುರಿಸುವುದು ಹೇಗೆ? ಇಲ್ಲಿದೆ ವಿದ್ಯಾರ್ಥಿಗಳಿಗೆ ಟಿಪ್ಸ್...
ಪರೀಕ್ಷೆಗಳಲ್ಲಿ ಚೆನ್ನಾಗಿ ಅಂಕ ಗಳಿಸಲು ಈ ಕೆಳಗಿನ ಅಂಶಗಳನ್ನು ಒಳಗೊಂಡಿರುವ ಮೂಲಭೂತ ದಿನಚರಿಯನ್ನು ರೂಢಿಸಿಕೊಳ್ಳುವುದು ಮುಖ್ಯವಾಗುತ್ತದೆ.

ಬೆಂಗಳೂರು: ವಿದ್ಯಾರ್ಥಿಗಳಿಂದ 5,000 ರೂಪಾಯಿ ಸುಲಿಗೆ ಮಾಡುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಬಂಧನ
ಕೇರಳ ಮೂಲದ ಮೂವರು ಬಿಎಸ್ಸಿ ವಿದ್ಯಾರ್ಥಿಗಳು ಬಾಡಿಗೆ ಕೊಠಡಿಯಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಕುಮಾರ್ ತಮ್ಮ ಮನೆ ಬಾಗಿಲು ತಟ್ಟಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ!
ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ.

ಮಕ್ಕಳಿಗೆ 'ನೋ-ಡಿಟೆನ್ಷನ್' ನೀತಿ ರದ್ದು: ತಜ್ಞರ ವಿರೋಧ
ಉಚಿತ ಮತ್ತು ಕಡ್ಡಾಯ ಶಿಕ್ಷಣ ಮಕ್ಕಳು 6 ರಿಂದ 14 ವರ್ಷದೊಳಗಿನ ಪ್ರತಿ ಮಗುವೂ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದೆ.

ಬೆಂಗಳೂರು ವಿಶ್ವವಿದ್ಯಾಯದಲ್ಲಿ ಬಸ್ ತಂಗುದಾಣವಿಲ್ಲದೆ ವಿದ್ಯಾರ್ಥಿಗಳ ಪರದಾಟ!
ಬಸ್ ತಂಗುದಾಣಗಳಿಲ್ಲದಿರುವುದು ಬೇಸಿಗೆ ಹಾಗೂ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ ದೊಡ್ಡ ಸಮಸ್ಯೆಯಾಗಿದೆ. ಮಳೆ ಸಮಯದಲ್ಲಿ ಬಸ್ ಗಳಿಗೆ ಕಾದು ನಿಲ್ಲುವ ವಿದ್ಯಾರ್ಥಿಗಳು ನೆನೆಯುತ್ತಾರೆ. ನಂತರ ತರಗತಿಗಳಿಗೆ ಹೋಗುವಂತಾಗುತ್ತಿದೆ.

ಬೆಂಗಳೂರು: ಶುಕ್ರವಾರದ ಪ್ರಾರ್ಥನೆಗೆ ಕಾಲೇಜಿನಲ್ಲಿ ಅವಕಾಶ ನೀಡುತ್ತಿಲ್ಲ; ಕಾಶ್ಮೀರಿ ಮುಸ್ಲಿಂ ವಿದ್ಯಾರ್ಥಿಗಳ ಆರೋಪ
ಯಾವುದೇ ವಿದ್ಯಾರ್ಥಿಯು ಶಿಕ್ಷಣವನ್ನು ಮುಂದುವರಿಸಲು ತಮ್ಮ ಧಾರ್ಮಿಕ ನಂಬಿಕೆ ಅಥವಾ ಗುರುತನ್ನು ಬಿಟ್ಟುಕೊಡಬೇಕಾಗಿಲ್ಲ ಎಂದು ಅವರು ವಾದಿಸಿದ್ದಾರೆ.

