ದೇಶಜೆಎನ್ ಯು ಪ್ರತಿಭಟನೆ: ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್
ಹಾಸ್ಟೆಲ್ ಶುಲ್ಕ ಏರಿಕೆ,ಸಂಚಾರ ದೆಹಲಿಯ ಮೂರು ಮೆಟ್ರೊ ಸ್ಟೇಷನ್ ಗಳಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.