Study report

ಶಕ್ತಿ ಯೋಜನೆ: ಬೆಂಗಳೂರು, ಹುಬ್ಬಳ್ಳಿ- ಧಾರವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಳ; ಸಮೀಕ್ಷಾ ವರದಿ
ಸಸ್ಟೈನೇಬಲ್ ಮೊಬಿಲಿಟಿ ನೆಟ್ವರ್ಕ್ ನಡೆಸಿದ ಸಮೀಕ್ಷಾ ವರದಿ ಪ್ರಕಾರ, ಶಕ್ತಿ ಯೋಜನೆಯಡಿ ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ.

ಕೋವಿಡ್-19 ಗೆ ಭಾರತದಲ್ಲಿ 30-40 ಲಕ್ಷ ಮಂದಿ ಸಾವು: ವರದಿ
ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 30-40 ಲಕ್ಷ ದಾಟಿದೆ ಎಂದು ಹೊಸ ಅಧ್ಯಯನ ವರದಿ ತಿಳಿಸಿದೆ.

