study

ಸಾರ್ವಜನಿಕ ಸಭೆ-ಸಮಾರಂಭಗಳಿಗೂ ಕೊರೋನಾ ನಿಯಮ, ಪ್ರವಾಹ ಪರಿಸ್ಥಿತಿ ಕುರಿತು ಕೇಂದ್ರ ತಂಡದಿಂದ ಅಧ್ಯಯನ: ಸಿಎಂ
ಉತ್ತರ ಕರ್ನಾಟಕ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ನಂತರದ ಪರಿಸ್ಥಿತಿ, ಆಗಿರುವ ನಷ್ಟಗಳ ಅಂದಾಜನ್ನು ಪರಿಶೀಲನೆ ಮಾಡಲು ಕೇಂದ್ರದ ತಂಡ ಬಂದಿದೆ. ಅವರ ಜೊತೆ ಮತ್ತು ನಮ್ಮ ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೀಸಲಾತಿ ಬೇಡಿಕೆ ಮರುಪರಿಶೀಲನೆ ಅಧ್ಯಯನ: ತ್ರಿ ಸದಸ್ಯ ಸಮಿತಿಯ ಮೊದಲ ಸಭೆ
ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಯನ್ನು ಪುನರ್ ಪರಿಶೀಲಿಸುವ ಸಂಬಂಧ ರಾಜ್ಯ ಸರ್ಕಾರ, ನಿವೃತ್ತ ಉಪಲೋಕಾಯುಕ್ತ ಸಂತೋಷ್ ಬಿ ಆಡಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಡೆಲ್ಟಾ ರೂಪಾಂತರಿ ವೇಗದ ಮತ್ತು ಪ್ರಬಲ ಸೋಂಕು: ಐಸಿಎಂಆರ್
ದೇಶದಲ್ಲಿ ಕಾಣಿಸಿಕೊಂಡಿರುವ ಡೆಲ್ಟಾ ಸೋಂಕು ತೀವ್ರ ಸ್ವರೂಪವಾಗಿದ್ದು, ಲಸಿಕೆ ಹಾಕಿಸಿಕೊಂಡವರು, ಮತ್ತು ಲಸಿಕೆ ಹಾಕಿಸಿಕೊಳ್ಳದವರನ್ನೂ ಬಹಳ ವೇಗವಾಗಿ ಕಾಡಲಿದೆ ಎಂಬ ಸಂಗತಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಐಸಿಎಂಆರ್ ಬಹಿರಂಗ ಪಡಿಸಿದೆ.

ಪ್ರತಿಕಾಯ ಕ್ಷೀಣತೆಯ ಕಾರಣ ಸ್ವಾಭಾವಿಕ ಕೋವಿಡ್ ಇಮ್ಯೂನಿಟಿಯಿಂದ ಈಗಲೂ ಕರ್ನಾಟಕ ದೂರ: ಅಧ್ಯಯನ
ರಾಜ್ಯದಲ್ಲಿ ನಡೆಸಿದ ಎರಡನೇ ಕೋವಿಡ್-19 ಸೆರೋ ಸರ್ವೇಯಲ್ಲಿ ರೋಗನಿರೋಧಕ ಶಕ್ತಿ ಕ್ಷೀಣತೆಯಿಂದ ಇಮ್ಯುನೊಗ್ಲಾಬ್ಯುಲಿನ್ ಜಿ (ಐಜಿಜಿ) ಸೆರೋಪ್ರೆವೆಲೆನ್ಸ್‌ನ ಕಡಿಮೆ ಗುಣಮಟ್ಟವನ್ನು ಬಹಿರಂಗಪಡಿಸಿದೆ.

ಮೂಗಿನಲ್ಲಿ ಪ್ರಾರಂಭಿಕ ವೈರಾಣುನಿಗ್ರಹ ಪ್ರತಿಕ್ರಿಯೆಯಿಂದ ಕೋವಿಡ್-19 ಸೋಂಕಿನ ಹಂತವನ್ನು ನಿರ್ಧರಿಸಬಹುದು: ವರದಿ
ಕೋವಿಡ್-19 ಸೋಂಕಿತರಿಂದ ಸೋಂಕು ಪತ್ತೆ, ರೋಗ ನಿರ್ಣಯದ ವೇಳೆ ಸಂಗ್ರಹಿಸಲಾದ ಜೀವಕೋಶಗಳ ಮಾದರಿಗಳು ಮ್ಯೂಟೆಡ್ ವೈರಾಣುನಿಗ್ರಹ ಪ್ರತಿಕ್ರಿಯೆ ತೋರುತ್ತದೆ ಎಂಬ ಮಾಹಿತಿ ಹೊಸ ಅಧ್ಯಯನ ವರದಿಯಿಂದ ಬೆಳಕಿಗೆ ಬಂದಿದೆ.

ಡೆಲ್ಟಾ ರೂಪಾಂತರಿ ವಿರುದ್ಧ ಕೋವಿಶೀಲ್ಡ್ ಲಸಿಕೆ ಶೇ 94ರಷ್ಟು ಪರಿಣಾಮಕಾರಿ: ಆಧ್ಯಯನ ವರದಿ
ಆಸ್ಟ್ರಾ ಜೆನಿಕಾ ಕಂಪೆನಿಯ ಕೋವಿಶೀಲ್ಡ್ ಕೋವಿಡ್ ಲಸಿಕೆಯ ಎರಡು ಡೋಸ್ 65 ವರ್ಷ ಮೇಲ್ಪಟ್ಟ ಜನರಲ್ಲಿ ಸಾವಿನಿಂದ ಶೇ 95ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಇಂಗ್ಲೆಂಡ್ ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ.

ದೇಶದಲ್ಲಿ ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17 ಸಾವಿರ ಜನರು ಸಾವು: ಅಧ್ಯಯನ
ದೇಶದ ಖ್ಯಾತ ಹವಾಮಾನ ತಜ್ಞರೊಬ್ಬರು ಇತ್ತೀಚಿಗೆ ಪ್ರಕಟಿಸಿರುವ ಸಂಶೋಧನಾ ಪತ್ರಿಕೆಯೊಂದರ ಪ್ರಕಾರ, ದೇಶದಲ್ಲಿ ಕಳೆದ 50 ವರ್ಷಗಳಲ್ಲಿ 17 ಸಾವಿರಕ್ಕೂ ಹೆಚ್ಚು ಜನರು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. 1971-2019ರವರೆಗೂ 70 ಬಿಸಿಗಾಳಿ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ.

ಹೆಚ್ಚು ಪಿಎಂ 2.5 ಮಟ್ಟ ಇರುವ ಪ್ರದೇಶದಲ್ಲಿರುವವರು ಕೋವಿಡ್-19 ಸೋಂಕಿಗೆ ತುತ್ತಾಗುವ ಅಪಾಯ ಹೆಚ್ಚು!
ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ತಮಿಳುನಾಡುಗಳಂತಹ ರಾಜ್ಯಗಳಲ್ಲಿರುವವರಿಗೆ ಕೋವಿಡ್-19 ಸೋಂಕು ತಗುಲುವ ಅಪಾಯ ಹೆಚ್ಚಿದೆ ಎಂದು ಅಧ್ಯಯನ ವರದಿ ಎಚ್ಚರಿಸಿದೆ.

ಭಾರತದಲ್ಲಿ ಹೆಚ್ಚಿನ ಕೊರೋನಾ ಸೋಂಕು ಸ್ಫೋಟಕ್ಕೆ B.1.617.2 ರೂಪಾಂತರಿ ಕಾರಣ: ಅಧ್ಯಯನ
ಭಾರತದಲ್ಲಿನ ಹೆಚ್ಚಿನ ಕೊರೋನಾ ಸೋಂಕು ಸ್ಫೋಟಕ್ಕೆ B.1.617.2 ರೂಪಾಂತರಿ ಕಾರಣ ಎಂದು ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.

