ಅಂಕಣಗಳುಡಿ.ಕೆ.ಶಿ ಮಹತ್ವಾಕಾಂಕ್ಷೆಯ ಹಾದಿಯ ತುಂಬ ಮುಳ್ಳುಗಳ ರಾಶಿ...! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ಅಧಿಕಾರದ ಹಾದಿಯ ಉದ್ದಕ್ಕೂ ಮುಳ್ಳುಗಳ ರಾಶಿ. ಅವೆಲ್ಲವನ್ನು ದಾಟಿ ಯಶಸ್ವಿಯಾಗುತ್ತಾರಾ? ಕರ್ನಾಟಕದ ಉಪ ಮುಖ್ಯಮಂತ್ರಿ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎದುರಿಸುತ್ತಿರುವ ಪರಿಸ್ಥಿತಿ ಇದು.