Stumping

ಎಂಎಸ್ ಧೋನಿಗಿಂತ ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದ ಕನ್ನಡಿಗ ಕೆಎಲ್ ರಾಹುಲ್, ವಿಡಿಯೋ ವೈರಲ್!
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು ಟೀಂ ಇಂಡಿಯಾ ಪರ ಕೀಪಿಂಗ್ ಮಾಡುತ್ತಿದ್ದು ಆರೋನ್ ಪಿಂಚ್ ರನ್ನು ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿದ್ದಾರೆ.

ಎಂಎಸ್ ಧೋನಿಯಂತೆ ತಾನಿಯಾ ಭಾಟಿಯಾ ಮಿಂಚಿನ ವೇಗದ ಸ್ಟಂಪಿಂಗ್, ವಿಡಿಯೋ ವೈರಲ್!
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ತಾನಿಯಾ ಭಾಟಿಯಾ ಅವರು ಎಂಎಸ್ ಧೋನಿ ರೀತಿ ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿದ್ದು ಈ ವಿಡಿಯೋ ವೈರಲ್ ಆಗಿದೆ.

