Stunning Catch

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video
ಶ್ರೀಲಂಕಾ ವಿರುದ್ಧದ ಗ್ಯಾಲೆ ಟೆಸ್ಟ್‌ನಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ಅದ್ಭುತ ಕ್ಯಾಚ್ ಹಿಡಿದರು. ಕುಲ್ದೀಪ್ ಯಾದವ್ ಬೌಲಿಂಗ್‌ನಲ್ಲಿ ಶುಭಮನ್ ಗಿಲ್ ಹಿಡಿದ ಕ್ಯಾಚ್ ಕಮಿಂದು ಮೆಂಡಿಸ್ ಅವರು ಅವಕ್ಕಾಗಿ ನಿಲ್ಲುವಂತೆ ಮಾಡಿತು. ಶುಭಮನ್ ಗಿಲ್ ಕ್ಯಾಚ್ ಹಿಡಿಯಲು ಎಡಕ್ಕೆ ಡೈವ್ ಮಾಡಿದರು.

ಐಪಿಎಲ್ 2020: ಧೋನಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್
ಸೋಮವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್ ಆಗಿದೆ.

ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ಕನ್ನಡಿಗ ಮನೀಶ್ ಪಾಂಡೆ, ವಿಡಿಯೋ ವೈರಲ್!
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕು ಎಂಬ ಒತ್ತಡದಲ್ಲಿರುವ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿ 340 ರನ್ ಕಲೆಹಾಕಿದೆ. ಇನ್ನು ಮೊದಲ ಪಂದ್ಯದಲ್ಲಿ ಶತಕ ಸಿಡಿಸಿ ಆಸ್ಟ್ರೇಲಿಯಾ ಗೆಲುವಿಗೆ ಕಾರಣರಾಗಿದ್ದ ಡೇವಿಡ್ ವಾರ್ನರ್ ರನ್ನು ಮನೀಶ್ ಪಾಂಡೆ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಔಟ್ ಮಾಡಿದ್ದಾರೆ.

ಟೀಂ ಇಂಡಿಯಾ ನಾಯಕ ಕೊಹ್ಲಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್
ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ- ಟ್ವೆಂಟಿ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ನಲ್ಲಿ ಮಿಂಚದಿದ್ದರೂ ಅವರ ಸ್ಟನಿಂಗ್ ಕ್ಯಾಚಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ ಸ್ಟನಿಂಗ್ ಕ್ಯಾಚ್ : ವಿಡಿಯೋ ವೈರಲ್ !
ಬೇ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಮಿಚೆಲ್ ಸ್ಯಾಂಟ್ನರ್ ಅವರ ಸ್ಟನಿಂಗ್ ಕ್ಯಾಚಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ದಿನೇಶ್ ಕಾರ್ತಿಕ್, ವಿಡಿಯೋ ನೋಡಿ ವ್ಹಾವ್ ಅಂತೀರಾ?
ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ವೈರಲ್ ಆಗಿದೆ.

ಒಂದೇ ಕೈಯಲ್ಲಿ ಸ್ಟನ್ನಿಂಗ್ ಕ್ಯಾಚ್ ಹಿಡಿದ ಜಡೇಜಾ, ಬ್ಯಾಟ್ಸ್ ಮನ್ ಶಾಕ್; ವಿಡಿಯೋ!
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದಿದ್ದು ಈ ಸ್ಟನ್ನಿಂಗ್ ಕ್ಯಾಚ್ ನೋಡಿದ ಆಫ್ರಿಕಾ ಬ್ಯಾಟ್ಸ್‌ಮನ್ ಶಾಕ್ ಆಗಿದ್ದಾರೆ.

ಹಾರ್ದಿಕ್ ಪಾಂಡ್ಯರಿಂದ ಅದ್ಭುತ ಡೈವ್ ಕ್ಯಾಚ್
ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಡೈವ್ ಹೊಡೆಯುವ ಮೂಲಕ ಅಮೋಘ ಕ್ಯಾಚ್ ಹಿಡಿದಿದ್ದಾರೆ...

