ದೇಶ'ಏಮ್ಸ್' ಕುರಿತು ನೀಡಿದ್ದ ಭರವಸೆ ಏನಾಯಿತು: ಕೇಂದ್ರಕ್ಕೆ ತಮಿಳುನಾಡು ಕಾಂಗ್ರೆಸ್ ಪ್ರಶ್ನೆ
ಸಾಕಷ್ಟು ವಿರೋಧ ಹಾಗೂ ಗದ್ದಲದ ನಡುವೆಯೂ ಪ್ರಸಕ್ತ ಸಾಲಿನ ಬಜೆಟ್ ನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿತ್ತು. ಇದೀಗ ಈ ಬಜೆಟ್'ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿದ್ದು, ತಮಿಳುನಾಡು ರಾಜ್ಯದ ಕಾಂಗ್ರೆಸ್ ಪಕ್ಷ ಕೇಂದ್ರದ ಬಜೆಟ್'ಗೆ ಶುಕ್ರವಾರ ವಿರೋಧ ವ್ಯಕ್ತಪಡಿಸಿದೆ...