ಪ್ರಧಾನ ಸುದ್ದಿಸಕಲ ಸರ್ಕಾರಿ ಗೌರವದೊಂದಿಗೆ ಎಸ್ಐ ಜಗದೀಶ್ ಅಂತ್ಯಕ್ರಿಯೆ
ನಿನ್ನೆಯಷ್ಟೇ ಬೈಕ್ ಕಳ್ಳರಿಂದ ಹತ್ಯೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಸ್.ಜಗದೀಶ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರಾದ ಮಾಗಡಿ ತಾಲೂಕಿನ ಮಲ್ಲಾಪುರ ಪಾಳ್ಯದಲ್ಲಿ ಶನಿವಾರ ಮಧ್ಯಾಹ್ನ ನಡೆಯಿತು...