sub-inspector

ಅಳಿಯನ ಮೇಲೆ ಶೂಟ್ ಮಾಡಿದ ಸಬ್ ಇನ್ಸ್ ಪೆಕ್ಟರ್ ಮಾವ!
ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತು ಈ ಘಟನೆಗೆ ಪೂರಕವಾಗಿದೆ. ಕಾನೂನು...

ಹಫ್ತಾ ಕೊಡದಕ್ಕೆ ಸ್ವಾವಲಂಬಿ ಹಿರಿಯ ನಾಗರಿಕರನ ಮೇಲೆ ಪೊಲೀಸ್ ದರ್ಪ
ಒಪ್ಪತ್ತು ಊಟಕ್ಕಾಗಿ ರಸ್ತೆಬದಿಯಲ್ಲಿ ಟೈಪ್ ರೈಟರ್ ಇಟ್ಟುಕೊಂಡು ಸ್ವಾವಲಂಬನೆ ಜೀವನ ನಡೆಸುತ್ತಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಉತ್ತರ ಪ್ರದೇಶದ...

ಗುರುದ್ವಾರಕ್ಕೆ ಶೂ ಧರಿಸಿ ಪ್ರವೇಶಿಸಿದ ಎಸ್ಐಗೆ ಅಮಾನತು ಶಿಕ್ಷೆ
ಸಿಖ್ ಸಮುದಾಯದ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಶೂ ಧರಿಸಿ, ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಿದ ಗುವಾಹಟಿ ಸಬ್ ಇನ್ಸ್ ಪೆಕ್ಟರ್ (ಎಸ್ಐ) ನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಖಾಸಗಿ ಕಂಪನಿ ನೌಕರನ ಅಕ್ರಮ ಬಂಧನ : ಎಸ್.ಐ, ಇಬ್ಬರು ಪೇದೆ ಅಮಾನತು
ಖಾಸಗಿ ಕಂಪನಿ ಉದ್ಯೋಗಿಯನ್ನು ಅಕ್ರಮವಾಗಿ ಬಂಧಿಸಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿ ಚಿತ್ರ ಹಿಂಸೆ ನೀಡಿದ ಆರೋಪದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಎಸ್.ಐ ಕಿರಣ್ ಅಮಾನತು.

ವ್ಯಾಪಂ ಹಗರಣ: ಮತ್ತೊಬ್ಬ ಮಹಿಳಾ ಎಸ್ಐ ಆತ್ಮಹತ್ಯೆ
ವ್ಯಾಪಂ ಹಗರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ವ್ಯಾಪಮ್ ಪರೀಕ್ಷೆ ಮೂಲಕ ಎಸ್ ಐ ಆಗಿ ಆಯ್ಕೆಯಾಗಿದ್ದ ಮಹಿಳೆಯೊಬ್ಬರು...

ಪ್ರತ್ಯೇಕ ಪ್ರಕರಣಗಳಲ್ಲಿ ಎಸ್ಸೈಗಳ ಮೇಲೆ ಹಲ್ಲೆ
ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದಕ್ಕೆ ಪ್ರಕರಣ ದಾಖಲಿಸಲು ಮುಂದಾದ ಟ್ರಾಫಿಕ್ ಸಬ್ ಇನ್ಸ್ ಪೆಕ್ಟರ್ ಮೇಲೆ ಕುಪಿತಗೊಂಡ ಟ್ಯಾಕ್ಸಿ ಚಾಲಕ ಹಲ್ಲೆ ನಡೆಸಿರುವ ಘಟನೆ ಹರಳೂರು ರಸ್ತೆಯಲ್ಲಿ ನಡೆದಿದೆ...

ಒವೈಸಿ ಸಭೆಗೆ ಅನುಮತಿ ಸಬ್‍ಇನ್ಸ್ ಪೆಕ್ಟರ್ ಸಸ್ಪೆಂಡ್
ಆಲ್ ಇಂಡಿಯಾ ಮಜ್ಲಿಸ್ -ಇ-ಇತ್ತೆಹದುಲ್ ಮುಸ್ಲಿಮೀನ್ ಪಕ್ಷದ ನಾಯಕ, ಸಂಸದ ಅಸಾವುದ್ದೀನ್ ಒವೈಸಿ...

