ರಾಜ್ಯರಾಜ್ಯದ 249 ಉಪ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಅಳವಡಿಕೆ, ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ: ಕೃಷ್ಣ ಬೈರೇಗೌಡ
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸರಳೀಕೃತ ಮಾಡುವ ನಿಟ್ಟಿನಲ್ಲಿ ಈಗಾಗಲೇ 249 ಉಪ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಅಳವಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.