sub-registrar offices

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20,000 ರೂ ನಗದು ಪತ್ತೆ
2022ನೇ ಸಾಲಿನಲ್ಲಿ ಕಾರ್ಯಾಚರಣೆ ಕೈಗೊಂಡ ಸಬ್ ರಿಜಿಸ್ಟ್ರಾರ್ ಗಳಿಗೆ ಮತ್ತೆ ದಿಢೀರ್ ಭೇಟಿ ನೀಡಿದಾಗಲೂ ಅದೇ ನ್ಯೂನತೆ ಕಂಡು ಬಂದಿದ್ದು, ಈ ವೇಳೆ ಅಧಿಕಾರಿಗಳನ್ನು ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರು ತರಾಟೆಗೆ ತೆಗೆದುಕೊಂಡರು.

ಅಕ್ಟೋಬರ್ 21ರಿಂದ ವಾರಾಂತ್ಯಗಳಲ್ಲೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್..!
ಶನಿವಾರ-ಭಾನುವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಬೇಕು ಎಂಬ ಒತ್ತಾಯ ಈ ಹಿಂದಿನಿಂದಲೂ ಇತ್ತು. ಅಲ್ಲದೆ, ಬಜೆಟ್ ವೇಳೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದರು.

ನಕಲಿ ಆಧಾರ್ ಕಾರ್ಡ್ ಬಳಕೆಗೆ ಕಡಿವಾಣ: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಕಡ್ಡಾಯ!
ಎಲ್ಲಾ 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇದನ್ನು ಅಳವಡಿಸಿದ್ದೇವೆ. ಈ ಹಿಂದೆ ನಕಲಿ ಆಧಾರ್ ಕಾರ್ಡ್ ತಯಾರಿಸಿ ತಮ್ಮ ಹೆಸರಿಗೆ ಆಸ್ತಿ ನೋಂದಾಯಿಸಲು ಜನರು ನಡೆಸಿದ ಪ್ರಯತ್ನಗಳ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು: ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 9.7 ಲಕ್ಷ ರೂ. ನಗದು ವಶಕ್ಕೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ 21 ಕಚೇರಿಗಳಲ್ಲಿ ಏಕಕಾಲಕ್ಕೆ ಹಠಾತ್ ತಪಾಸಣೆ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 14 ಉಪ ನೋಂದಣಿ ಕಚೇರಿಗಳಲ್ಲಿ ಲೆಕ್ಕವಿಲ್ಲದ 9,72,294 ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

