ರಾಜ್ಯಹೈಕೋರ್ಟ್ ಆದೇಶವಿದ್ದರೂ ವರ್ಗಾವಣೆ ರದ್ದುಪಡಿಸಿ, ಹುದ್ದೆ ನೀಡದ ಸರ್ಕಾರ: 14 ಸಬ್ ರಿಜಿಸ್ಟ್ರಾರ್ಗಳು ಸಂಕಷ್ಟದಲ್ಲಿ!
ಬೆಂಗಳೂರಿನ ಕೆಂಗೇರಿ, ಗಾಂಧಿ ನಗರ, ಇಂದಿರಾನಗರ, ಬನಶಂಕರಿ, ಶ್ರೀರಾಂಪುರ, ಬ್ಯಾಟರಾಯನಪುರ, ಶ್ರೀರಾಂಪುರ, ಜಿಗಣೆ, ದೇವನಹಳ್ಳಿ, ಬಸವನಗುಡಿ ಹಾಗೂ ಮಂಗಳೂರಿನಲ್ಲಿರುವ ಕಚೇರಿಗಳಲ್ಲಿ ಈ ಪರಿಸ್ಥಿತಿ ಎದುರಾಗಿದೆ ಎಂದು ತಿಳಿದುಬಂದಿದೆ.