ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ದಳದ ಅಧಿಕಾರಿಗಳು ದಾಳಿ ನಡೆಸಿ, ಲೆಕ್ಕಕೆ ಸಿಗದೆ 83,500 ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.