ರಾಜಕೀಯ‘ಉಪನಗರ ರೈಲು ಯೋಜನೆ ರೂಪಿಸಿದ್ದು ನಾನು; ಮೋದಿಯದ್ದು ಪುಕ್ಕಟೆ ಪ್ರಚಾರ’
: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ಮಾಡಿದ್ದಾರೆ.