ದೇಶತಮಿಳುನಾಡು: ಭಾನುವಾರ ಮತ ಎಣಿಕೆ, ಸಂಭ್ರಮಾಚರಣೆ ಬೇಡ; ಪಕ್ಷದ ಕಾರ್ಯಕರ್ತರಲ್ಲಿ ಸ್ಟಾಲಿನ್ ಮನವಿ
ಮೇ 2 ರಂದು ನಡೆಯಲಿರುವ ಮತ ಎಣಿಕೆ ಕೇಂದ್ರಗಳ ಬಳಿ ಹೆಚ್ಚಿನ ಜನ ಸೇರದಂತೆ ಅಥವಾ ಎಲ್ಲಿಯೂ ಸಂಭ್ರಮಾಚರಣೆ ಮಾಡದಂತೆ ಪಕ್ಷದ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಕಾರ್ಯಕರ್ತರಲ್ಲಿ ಶುಕ್ರವಾರ ಮನವಿ ಮಾಡಿದ್ದಾರೆ.