Subhas Chandra Bose

ಕನ್ನಡದ ರೂಪಾ ಅಯ್ಯರ್ ನಿರ್ದೇಶಿಸಿ ನಟಿಸಿರುವ ಹಿಂದಿ ಚಿತ್ರ 'ಆಜಾದ್ ಭಾರತ್' ಬಿಡುಗಡೆ ದಿನಾಂಕ ನಿಗದಿ
ಆಜಾದ್ ಭಾರತ್ ಚಿತ್ರವು ಧೈರ್ಯಶಾಲಿ ಸ್ವಾತಂತ್ರ್ಯ ಹೋರಾಟಗಾರ್ತಿ ನೀರಾ ಆರ್ಯ ಅವರ ಕಥೆಯನ್ನು ಹೇಳುತ್ತದೆ ಮತ್ತು ಬೋಸ್ ಸ್ಥಾಪಿಸಿದ ಮೊದಲ ಮಹಿಳಾ ಸೈನ್ಯದ ಬಗೆಗಿನ ಆಸಕ್ತಿದಾಯಕ ವಿಚಾರಗಳನ್ನು ತೆರೆಮೇಲೆ ತರಲಿದೆ.

ನೇತಾಜಿಗೆ ಏನಾಯಿತು ಎಂದು ಇಂದಿಗೂ ನಮಗೆ ತಿಳಿದಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿ: ಮಮತಾ ಬ್ಯಾನರ್ಜಿ
ನೇತಾಜಿ ಸುಭಾಷ್ ಚಂದ್ರ ಬೋಸ್ ಕಣ್ಮರೆಯಾಗಿ ಇಷ್ಟು ವರ್ಷಗಳಾದರೂ ಅವರಿಗೆ ಏನಾಯಿತು. ಅವರ ಮರಣದ ದಿನಾಂಕದ ಬಗ್ಗೆ ಜನರಿಗೆ ತಿಳಿದಿಲ್ಲದಿರುವುದು ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿ ತೊರೆದ ನೇತಾಜಿ ಮೊಮ್ಮಗ ಚಂದ್ರ ಕುಮಾರ್ ಬೋಸ್
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು ಬುಧವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕೇಸರಿ ಪಕ್ಷದ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಸಂಬಂಧಿ ಕೃಷ್ಣ ಬೋಸ್ ವಿಧಿವಶ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಂಬಂಧಿ ಹಾಗೂ ರಾಜಕಾರಣಿ ಕೃಷ್ಣ ಬೋಸ್ ವಿಧಿವಶವರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣ ಬೋಸ್, ಜಾಧವ್ ಪುರ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ತೃಣಮೂಲ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದರು.

ನೇತಾಜಿ 121ನೇ ಜನುಮ ದಿನ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರ ನಮನ
ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ದೇಶದ ಜನತೆ ಪಾಲಿನ ಪ್ರೀತಿಯ ನೇತಾಜಿ ಸುಭಾಷ್ ಚಂದ್ರ ಬೋಸ್ 121ನೇ ಜನ್ಮದಿನವಾದ ಇಂದು ದೇಶವು ಅವರನ್ನು ಗೌರವದಿಂದ ಸ್ಮರಿಸುತ್ತಿದೆ.

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಫ್ರೆಂಚ್ ರಹಸ್ಯ ವರದಿ
ಫ್ರೆಂಚ್ ರಹಸ್ಯ ವರದಿಯೊಂದು ಬಹಿರಂಗಗೊಂಡಿದ್ದು, ನೇತಾಜಿ ಅವರು ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ ಎಂದು ಹೇಳಿದೆ.

ನೇತಾಜಿ ಸಾವಿನ ಬಗ್ಗೆ ಆರ್ ಟಿ ಐ ಮಾಹಿತಿ: ಆಘಾತ ವ್ಯಕ್ತ ಪಡಿಸಿದ ಮಮತಾ ಬ್ಯಾನರ್ಜಿ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಬಗ್ಗೆ ಆರ್ ಟಿಐ ನೀಡಿರುವ ಮಾಹಿತಿ ತುಂಬಾ ಆಘಾತವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ..

ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ನೇತಾಜಿ ಮರಿ ಮೊಮ್ಮಗ
ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಮೊಮ್ಮಗ ..

ನೇತಾಜಿ ಖಜಾನೆ ಲೂಟಿ ಮಾಡಿದ್ದವರಿಗೆ ಪ್ರಶಸ್ತಿ ನೀಡಿದ್ದರು ನೆಹರು!
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಐಎನ್ ಎ ಖಜಾನೆಯನ್ನು ಲೂಟಿ ಮಾಡಲಾಗಿತ್ತು ಎಂಬುದರ ಬಗ್ಗೆ, ಇತ್ತೀಚೆಗೆ ಬಿಡುಗಡೆ ಮಾಡಲಾದ ನೇತಾಜಿ ಕುರಿತ ಕಡತಗಳಲ್ಲಿ ..

