Subhash Chandra Bose

ಸುಭಾಷ್ ಚಂದ್ರ ಬೋಸ್ ಹಂತಕರು ಕಾಂಗ್ರೆಸ್ ನವರು; ನೆಹರೂ ಅವ್ರೇ ಕೊಲ್ಲಿಸಿದ್ರು ಅಂತಾರೆ ಕೆಲವರು: ಬಸನಗೌಡ ಪಾಟೀಲ್ ಯತ್ನಾಳ್
ಸುಭಾಷ್ ಚಂದ್ರ ಬೋಸ್ ಅವರ ಹಂತಕರು ಕಾಂಗ್ರೆಸ್ ನವರು, ಈ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಮಾಣಿಕವಾಗಿ ಹೋರಾಟ ಮಾಡಿದ ಅನೇಕರನ್ನು ಕಾಂಗ್ರೆಸ್ ನವರು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ನೆಹರೂ ಬದಲಿಗೆ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಸ್ವಾಮಿ ಆಗ್ರಹ
ಪ್ರಧಾನಿ ಮೋದಿಯವರು ಮರುನಾಮಕರಣ ಮಾಡುವ ಹುನ್ನಾರದಲ್ಲಿದ್ದಾರೆ. ಹೀಗಾಗಿ ಜವಾಹರ್ ಲಾಲ್ ನೆಹರೂ ಅವರ ಬದಲಿಗೆ ಸ್ವತಂತ್ರ್ಯ ಸೇನಾನಿ ಸುಭಾಶ್ ಚಂದ್ರ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಣೆ ಮಾಡಿ ಎಂದು ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

ದೇಶಕ್ಕೆ ಜೀವ ಕೊಟ್ಟ ನಿಮ್ಮವರ ಲೆಕ್ಕ ಹೇಳಿ, ಹಾಗೆಯೇ ಬೋಸ್- ಸಾವರ್ಕರ್ ಅವರನ್ನು ದ್ವೇಷಿಸಿದ್ದೇಕೆ ಹೇಳಿ?
ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿರುವ ಯೋಜನೆ ಎಷ್ಟು, ನಕಲಿ ಗಾಂಧಿ ಪರಿವಾರದ ಸದಸ್ಯರ ಹೆಸರಿನಲ್ಲಿರುವ ಯೋಜನೆ ಎಷ್ಟು ಎಂಬ ಬಿಜೆಪಿ ಪ್ರಶ್ನೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ಮರಣಾ 75 ರೂಪಾಯಿ ಮುಖಬೆಲೆಯ ನಾಣ್ಯ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿ 75 ವರ್ಷಗಳು ಸಂದಿವೆ. ಇದರ ಸ್ಮರಣಾರ್ಥವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಹೊರತರುವುದಾಗಿ ಕೇಂದ್ರ ಸರ್ಕಾರ

ಕರ್ನಲ್ ನಿಜಾಮುದ್ದೀನ್ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಲ ನೀಡಿದ್ದರು: ಪ್ರಧಾನಿ
ಹಿರಿಯ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಚಾಲಕರಾಗಿದ್ದ ಕರ್ನಲ್ ನಿಜಾಮುದ್ದೀನ್ ನಿನ್ನೆ...

ಆತನಹುದು ನಿಜ 'ನೇತಾ'…ಬ್ರಿಟೀಷರ ಬಡಿದಟ್ಟಿದಾತ…
ಬುದ್ಧಿವಂತನಾಗಿದ್ದ ಆತನದ್ದು ಐ. ಸಿ. ಎಸ್ ನಲ್ಲಿ 4 ನೇ ಶ್ರೇಯಾಂಕ . ಆದರೆ ಮಾತೃಭೂಮಿ ಕೈ ಬೀಸಿ ಕರೆಯಿತು. ಸೈನ್ಯಕ್ಕೆ ಸೇರೋಣವೆ? ನಿನಗೆ ದೃಷ್ಟಿ ದೋಷವಿದೆ ಎಂದುರು ದೃಷ್ಟಿ ಸರಿಯಿಲ್ಲದಿದ್ದರೇನು, ದೂರದೃಷ್ಟಿಯಿತ್ತಲ್ಲ!

ನೇತಾಜಿ ಬೋಸ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದು ಎಂದು ದಾಖಲೆಗಳು ಹೇಳುತ್ತವೆ: ಮೊಮ್ಮಗ ಆಶಿಶ್ ರೇ
ಸುಭಾಷ್ ಚಂದ್ರ ಬೋಸ್ ಅವರು 1945, ಆಗಸ್ಟ್ 18ರಂದು ತೈವಾನ್ ನಲ್ಲಿ ವಿಮಾನ ಅಪಘಾತದಲ್ಲಿ...

ನೆಹರು ಆಡಳಿತ ಅವಧಿಯಲ್ಲಿ ನೇತಾಜಿಗೆ ಸಂಬಂಧಿಸಿದ ಹಲವು ಪತ್ರಗಳು ನಾಶ!
ನೆಹರು ಅವಧಿಯಲ್ಲಿ ಸುಭಾಷ್ ಚಂದ್ರ ಬೋಸರಿಗೆ ಸಂಬಂಧಿಸಿದ ಮಹತ್ವದ ಕಡತಗಳನ್ನು ನಾಶ ಮಾಡಲಾಗಿತ್ತು ಎಂಬ ಮಾಹಿತಿಯನ್ನು ಬಹಿರಂಗಗೊಳಿಸಿದೆ.

ಹಿಂದೂಸ್ತಾನ ಖಂಡಿತವಾಗಿಯೂ ಸ್ವತಂತ್ರವಾಗುತ್ತದೆ: ಬೋಸ್ ಕೊನೆಯ ನುಡಿ
ನನ್ನ ತಾಯ್ನಾಡಿಗೆ ಮರಳಿದಾಗ ಅಲ್ಲಿರುವ ಸಹೋದರ ಸಹೋದರಿಯರಲ್ಲಿ, ನಾನು ನನ್ನ ಕೊನೆಯುಸಿರಿನವರೆಗೂ ದೇಶಕ್ಕಾಗಿ ಹೋರಾಡಿದ್ದೆ ಎಂದು ಹೇಳು...

