ದೇಶಶಿಷ್ಟಾಚಾರ ಬದಿಗಿಟ್ಟ ಇಂಡೋನೇಷ್ಯಾ ಅಧ್ಯಕ್ಷ: ವಿಮಾನ ನಿಲ್ದಾಣಕ್ಕೆ ಖುದ್ದು ಬಂದು ಪ್ರಧಾನಿ ಮೋದಿ ಬರಮಾಡಿಕೊಂಡ ಸುಬಿಯಾಂತೊ; ಜಕಾರ್ತಾದಲ್ಲಿ ಅದ್ಧೂರಿ ಸ್ವಾಗತ..!
ಪ್ರಧಾನಿ ಮೋದಿ ಇಂಡೋನೇಷ್ಯಾಗೆ ಆಗಮಿಸಿದ ಬಳಿಕ ಅಧ್ಯಕ್ಷ ಸುಬಿಯಾಂತೊ ಅವರು ಆತ್ಮೀಯವಾಗಿ ಸ್ವಾಗತಿಸಿ, ಉಭಯ ನಾಯಕರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.