ದೇಶಸಮುದ್ರದಲ್ಲಿನ 500 ಕಿಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಬ್ ಮೆರಿನ್ ಗಳ ನಿರ್ಮಾಣ!
ಇತ್ತೀಚೆಗಷ್ಟೇ ನೌಕಾದಳ 48 ವರ್ಷಗಳ ಬಳಿಕ ಅಮೆರಿಕಾದ ಅತ್ಯಾಧುನಿಕ MH-60R ಹೆಲಿಕಾಪ್ಟರ್ ಗಳ ಸೇರ್ಪಡೆಗೆ ಅಂಕಿತ ಹಾಕಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ನೌಕಾದಳ, ಸಮುದ್ರದದಲ್ಲಿನ 500 ಕಿಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಬ್ ಮೆರಿನ್ ಗಳ ನಿರ್ಮಾಣಕ್ಕೆ ಮುಂದಾಗಿದೆ.