ರಾಜ್ಯತುಂಗಭದ್ರ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ: ಹಂಪಿ ಸ್ಮಾರಕಗಳು ಜಲಾವೃತ
ತುಂಗಭದ್ರ ಜಲಾಶಯದ ತೀರ ಪ್ರದೇಶದಲ್ಲಿ ಬಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜಲಾಶಯಕ್ಕೆ ಹೆಚ್ಚುತ್ತಿರುವ ಬಾರಿ ಒಳ ಹರಿವು, ಹೊರ ಹರಿವನ್ನ ಹೆಚ್ಚಳಮಾಡುವ ಸಾಧ್ಯತೆ ಹಿನ್ನೆಲೆ ನದಿ ಪಾತ್ರದ ಜನ ಸಾಮಾನ್ಯರಿಗೆ ಟಿ.ಬಿ.ಬೋರ್ಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ.