ರಾಜಕೀಯಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: ರೈತರಿಗೆ ಪರಿಹಾರ ಕೊಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಮನವಿ
ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.