ರಾಜ್ಯಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಸ್ಪೀಕರ್ಗೆ ಸಲ್ಲಿಕೆ; ಬಜೆಟ್ ಅಧಿವೇಶನದಲ್ಲೇ ಮಂಡನೆ ಸಾಧ್ಯತೆ
ಗ್ರೇಟರ್ ಬೆಂಗಳೂರು ಮಸೂದೆಗೆ ಸಂಬಂಧಿಸಿದ ವರದಿಯನ್ನು ಇಂದು ವಿಧಾನಸೌಧದಲ್ಲಿ ವಿಧಾನಸಭೆಯ ಜಂಟಿ ಪರಿಶೀಲನಾ ಸಮಿತಿಯ ಅಧ್ಯಕ್ಷ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸಲ್ಲಿಸಲಾಯಿತು.