Subodh kumar Singh

NEET-UG ಅಕ್ರಮ: CBI ಹೆಗಲಿಗೆ ತನಿಖಾ ಜವಾಬ್ದಾರಿ ಹೊರಿಸಿದ ಕೇಂದ್ರ ಸರ್ಕಾರ
ಮಹತ್ವದ ಬೆಳವಣಿಗೆಯಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಸಿಬಿಐ ಒಪ್ಪಿಸಿ ಶನಿವಾರ ಆದೇಶಿಸಿದೆ.

NEET-UG Row: ಸಾಂಸ್ಥಿಕ ವೈಫಲ್ಯ, ಎನ್‌ಟಿಎ ಮುಖ್ಯಸ್ಥರ ಮೇಲೂ ನಿಗಾ: ಧರ್ಮೇಂದ್ರ ಪ್ರಧಾನ್
‘ಯುಜಿ–ನೀಟ್’ ಮತ್ತು ‘ಯುಜಿಸಿ–ನೆಟ್’ ಪರೀಕ್ಷಾ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮುಖ್ಯಸ್ಥರ ಮೇಲೂ ನಿಗಾ ಇರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

NEET NET Paper leak: NTA ಮುಖ್ಯಸ್ಥ ಸುಬೋಧ್ ಕುಮಾರ್ ವಜಾ, ನಾಳೆಯ ನೀಟ್ ಪ್ರವೇಶ ಪರೀಕ್ಷೆ ಮುಂದೂಡಿಕೆ
ಮಹತ್ವದ ಬೆಳವಣಿಗೆಯಲ್ಲಿ 2024ನೇ ಸಾಲಿನ ನೀಟ್ ಹಾಗೂ ನೆಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಡಿಜಿ ಸುಬೋಧ್ ಕುಮಾರ್ ಅವರನ್ನು ವಜಾಗೊಳಿಸಲಾಗಿದ್ದು, ನಾಳೆ ನಡೆಯಬೇಕಿದ್ದ ನೀಟ್ ಪ್ರವೇಶ ಪರೀಕ್ಷೆಯನ್ನೂ ಕೂಡ ಮುಂದೂಡಿಕೆ ಮಾಡಲಾಗಿದೆ.

ಬುಲಂದ್ಶಹರ್ ಹಿಂಸಾಚಾರ: ರಸ್ತೆ, ಕಾಲೇಜಿಗೆ ಮೃತ ಇನ್ಸ್ಪೆಕ್ಟರ್ ಹೆಸರು- ಯೋಗಿ ಆದಿತ್ಯನಾಥ್
ಬುಲಂದ್ ಶಹರ್ ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಹೆಸರನ್ನು ರಸ್ತೆಗೆ ಹಾಗೂ ಕಾಲೇಜಿಗೆ ಇಡುವುದಾಗಿ ...

