Subramanian Swamy

ಗುಜರಾತ್‌ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

ಪಾಕಿಸ್ತಾನಕ್ಕೆ ಇನ್ನಷ್ಟು ಬುದ್ಧಿ ಕಲಿಸಬೇಕಿತ್ತು: ಸುಬ್ರಮಣಿಯನ್ ಸ್ವಾಮಿ
ಆಪರೇಷನ್ ಸಿಂಧೂರ್ ತದನಂತರದ ಬೆಳವಣಿಗೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪಾಕಿಸ್ತಾನ ಪಹಲ್ಗಾಮ್ ಹತ್ಯಾಕಾಂಡಕ್ಕೆ ಸಂಚು ರೂಪಿಸುವ ಮೂಲಕ ಸಂಘರ್ಷವನ್ನು ಆರಂಭಿಸಿತು.

ರಾಹುಲ್ ಗಾಂಧಿ ಪೌರತ್ವ: ಸುಬ್ರಹ್ಮಣಿಯನ್ ಸ್ವಾಮಿ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಕೊಟ್ಟಿಲ್ಲ ಯಾಕೆ?; ಕೇಂದ್ರಕ್ಕೆ ದೆಹಲಿ ಕೋರ್ಟ್ ಚಾಟಿ
ರಾಹುಲ್ ಗಾಂಧಿಯವರ ಬ್ರಿಟಿಷ್ ಪೌರತ್ವವನ್ನು ವಿವರಿಸುವಂತೆ ಸರ್ಕಾರ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ ಎಂದು ಸ್ವಾಮಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ThinkEdu Conclave 2025: 2040 ವೇಳೆಗೆ ವಿಶ್ವಗುರು ಸ್ಥಾನಮಾನ ಗುರಿ ಸಾಧಿಸಲು ಬದಲಾವಣೆಗಳ ಅಗತ್ಯವಿದೆ- ಸುಬ್ರಮಣಿಯನ್ ಸ್ವಾಮಿ
ಚೆನ್ನೈನ ThinkEdu Conclave ನಲ್ಲಿ 'ವಿಶ್ವಗುರು ಅಥವಾ ವಿಶ್ವಬಂಧು: ಭಾರತಕ್ಕೆ ಸರಿಯಾದ ಮಾರ್ಗ' ಎಂಬ ವಿಷಯದ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ನಿರ್ದೇಶಕ ಪ್ರಭು ಚಾವ್ಲಾ ಅವರೊಂದಿಗೆ ಸಂವಾದದಲ್ಲಿ ಸುಬ್ರಮಣಿಯನ್ ಸ್ವಾಮಿ ಅವರು ಮಾತನಾಡಿದರು.

ಟ್ರಂಪ್ ಪದಗ್ರಹಣ ಕಾರ್ಯಕ್ರಮಕ್ಕೆ 'ವೇಟರ್ ಗೆ ಆಹ್ವಾನ'! ದೊಡ್ಡ ಅವಮಾನವಲ್ಲವೇ? ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ
ಭಾರತದ ನಾಯಕರನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿದೆ ಎಂದು ಭಾರತದ ಮಾಧ್ಯಮಗಳ ಸುದ್ದಿ ನೋಡಿ ಅಮೆರಿಕದಲ್ಲಿನ ನನ್ನ ಸ್ನೇಹಿತರು ನಗುತ್ತಿದ್ದಾರೆ.

ಭಾರತ-ಚೀನಾ ಗಡಿ ವಿವಾದ: ಪ್ರಧಾನಿ ಮೋದಿ, ಅಮಿತ್ ಶಾ, ಸುಳ್ಳು ಹೇಳಿಕೆ; ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕಿಡಿ
2020 ಏಪ್ರಿಲ್ ನಿಂದ ಚೀನಾ 4,046 ಚದರ ಕಿಲೋ ಮೀಟರ್ ವಿವಾದಿತ ಲಾಡಾಖ್ ಪ್ರದೇಶವನ್ನು ವಶಕ್ಕೆ ಪಡೆದಿದೆ.

ರಾಹುಲ್ ಗಾಂಧಿ ಪೌರತ್ವ ವಿವಾದ: ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು PIL ಪೀಠಕ್ಕೆ ವರ್ಗಾಯಿಸಿದ ದೆಹಲಿ ಹೈಕೋರ್ಟ್!
ವಿವಾದವು ಆಗಸ್ಟ್ 2019ರ ಹಿಂದಿನದು, ಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆದು ರಾಹುಲ್ ಗಾಂಧಿ ಬ್ರಿಟಿಷ್ ಸರ್ಕಾರಕ್ಕೆ ಸಲ್ಲಿಸಿದ ದಾಖಲೆಗಳಲ್ಲಿ ತಮ್ಮನ್ನು ಬ್ರಿಟಿಷ್ ಪ್ರಜೆ ಎಂದು ಘೋಷಿಸುವ ಮೂಲಕ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಮೋದಿ ಸರ್ವಾಧಿಕಾರಿ ಮನಸ್ಥಿತಿಯಿಂದ ಕಂದಕಕ್ಕೆ ಉರುಳಿದ BJP: ಸುಬ್ರಮಣಿಯನ್ ಸ್ವಾಮಿ
ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

'Micro managing backfires': ಮಾಸ್ಕೋ ದಾಳಿ ಕುರಿತು ಪ್ರಧಾನಿ ಮೋದಿ ಆಡಳಿತಕ್ಕೆ Subramanian Swamy ಎಚ್ಚರಿಕೆ
ರಷ್ಯಾದಾಳಿ ಬೆನ್ನಲ್ಲೇ ಮೈಕ್ರೋ ಮ್ಯಾನೇಜಿಂಗ್ ಕುರಿತು ಕೇಂದ್ರದ ಮೋದಿ ಸರ್ಕಾರಕ್ಕೆ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

