Subramanian Swamy

ದೆಹಲಿ ಸಿಎಂ ಕೇಜ್ರಿವಾಲ್ ನಕ್ಸಲೈಟ್ ಇದ್ದಂತೆ, ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದ್ದೇಕೆ?: ಸುಬ್ರಹ್ಮಣ್ಯನ್ ಸ್ವಾಮಿ ಪ್ರಶ್ನೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಓರ್ವ ನಕ್ಸಲ್ ಇದ್ದಂತೆ, ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ.....

ಪಾಕ್ ಹೇಳಿಕೆಯಿಂದ ರಾಹುಲ್ ದೇಶಕ್ಕೆ ಅವಮಾನ ಮಾಡಿದ್ದಾರೆ; ಕೇಂದ್ರ ಸಚಿವ ಅಹಿರ್
ಸರ್ವಾಧಿಕಾರದ ಅಧೀನದಲ್ಲಿರುವ ಪಾಕಿಸ್ತಾನದಲ್ಲಿರುವಂತಹದ್ದೇ ಪರಿಸ್ಥಿತಿ ಇಂದು ಭಾರತದಲ್ಲಿಯೂ ನಿರ್ಮಾಣವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ದೇಶಕ್ಕೆ ಅವಮಾನ ಮಾಡಿದ್ದಾರೆಂದು...

ಸುನಂದಾ ಸಾವು ಪ್ರಕರಣ; ಎಲ್ಲಾ ಸಾಕ್ಷ್ಯಾಧಾರ, ದಾಖಲೆಗಳನ್ನು ಯುಪಿಎ ಸರ್ಕಾರ ನಾಶಪಡಿಸಿದ್ದಾರೆ; ಸ್ವಾಮಿ
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದ್ದ ಎಲ್ಲಾ ಸಾಕ್ಷ್ಯಾಧಾರಗಳು ಹಾಗೂ ದಾಖಲೆಗಳನ್ನು ಯುಪಿಎ ಸರ್ಕಾರ ಹಾಗೂ ಭ್ರಷ್ಟ ಪೊಲೀಸರು ನಾಶಪಡಿಸಿದ್ದಾರೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಆದಾಯ ತೆರಿಗೆ ರದ್ದುಗೊಳಿಸುವಂತೆ ಸುಬ್ರಮಣಿಯನ್ ಸ್ವಾಮಿ ಒತ್ತಾಯ
ಮಧ್ಯಮ ವರ್ಗದ ಮೇಲೆ ಭಾರವನ್ನು ತಗ್ಗಿಸಲು ಮತ್ತು ದೇಶದಲ್ಲಿ ಹೆಚ್ಚಿನ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಆದಾಯ ತೆರಿಗೆ ರದ್ದುಗೊಳಿಸುವಂತೆ ಬಿಜೆಪಿಯ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ.

ಮತ್ತೊಂದು ಹಗರಣವನ್ನು ಬಯಲಿಗೆಳೆಯಲಿದ್ದಾರಾ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ?
ಹಗರಣಗಳನ್ನು ಬಯಲಿಗೆಳೆಯುವುದಕ್ಕೆ ಖ್ಯಾತರಾಗಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರ ಕಣ್ಣು ಈಗ ಏರ್ ಇಂಡಿಯಾದಿಂದ ಬಂಡವಾಳ ಹಿಂತೆಗೆತದ ಮೇಲೆ ಬಿದ್ದಿದ್ದು...

ಕಾರ್ತಿ ಚಿದಂಬರಂನನ್ನು ಸಿಬಿಐ ವಶಕ್ಕೆ ನೀಡಿರುವುದು ಸೂಕ್ತ ನಿರ್ಧಾರ: ಸುಬ್ರಮಣಿಯನ್ ಸ್ವಾಮಿ
ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ವಶಕ್ಕೆ ನೀಡಿರುವುದು ಸರಿಯಾದ ನಿರ್ಧಾರ ಎಂದು ಬಿಜೆಪಿ ಸಂಸದ ...

ನಟಿ ಶ್ರೀದೇವಿಯದ್ದು ಸಾವಲ್ಲ, ಕೊಲೆ; ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಶಂಕೆ!
ನಟಿ ಶ್ರೀದೇವಿ ಸಾವಿನ ಸಂಬಂಧ ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು, ಶ್ರೀದೇವಿ ಅವರದ್ದು ಸಾಮಾನ್ಯ ಸಾವಲ್ಲ.. ಅದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಸುನಂದಾ ಪುಷ್ಕರ್ ಪ್ರಕರಣ: ದೆಹಲಿ ಪೋಲೀಸರಿಗೆ ಸುಪ್ರೀಂ ಕೋರ್ಟ್ ನೋಟೀಸ್
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ.....

ಗೋ ಹಂತಕರಿಗೆ ಗಲ್ಲು ಶಿಕ್ಷೆ: ರಾಜ್ಯಸಭೆಯಲ್ಲಿ ಖಾಸಗಿ ಮಸೂದೆ ಮಂಡಿಸಿದ ಸುಬ್ರಮಣಿಯನ್ ಸ್ವಾಮಿ
ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಗೋ ರಕ್ಷಣಾ ಮಸೂದೆ-2017 ಅನ್ನು....

