Subramanian Swamy

ಕತಾರ್ ನಿಂದ ಭಾರತದ ಮಾಜಿ ನಾವಿಕರ ಬಿಡುಗಡೆಯಲ್ಲಿ ನನ್ನ ಪಾತ್ರವಿಲ್ಲ: ನಟ ಶಾರುಖ್ ಖಾನ್ ಸ್ಪಷ್ಟನೆ
ಬೇಹುಗಾರಿಕೆ ಆರೋಪದಲ್ಲಿ ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ನಾವಿಕರ ಬಿಡುಗಡೆಯಲ್ಲಿ ನನ್ನ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಬಾಲಿವುಡ್ ನಟ ಶಾರುಖ್ ಖಾನ್ ಸ್ಪಷ್ಟಪಡಿಸಿದ್ದಾರೆ.

'ಭಾರತದ ನಾವಿಕರ ಬಿಡುಗಡೆಗೆ ಮೋದಿ ಅಲ್ಲ.. ಶಾರುಖ್ ಕಾರಣ': ಮತ್ತೆ ಪ್ರಧಾನಿ ಕಾಲೆಳೆದ ಸುಬ್ರಮಣಿಯನ್ ಸ್ವಾಮಿ!
ಬೇಹುಗಾರಿಕೆ ಆರೋಪದಡಿಯಲ್ಲಿ ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 'ಭಾರತದ ಮಾಜಿ ನಾವಿಕರ ರಕ್ಷಣೆಗೆ ಪ್ರಧಾನಿ ಮೋದಿ ಅಲ್ಲ.. ಶಾರುಖ್ ಖಾನ್ ಕಾರಣ' ಎಂದು ಹೇಳುವ ಮೂಲಕ ಮತ್ತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ಮೋದಿ ಕಾಲೆಳೆದಿದ್ದಾರೆ.

ಪತ್ನಿಯನ್ನು ತೊರೆದ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ?: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ
ಅಯೋಧ್ಯೆ ರಾಮಮಂದಿರದ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ನೆಹರೂ ಬದಲಿಗೆ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಸ್ವಾಮಿ ಆಗ್ರಹ
ಪ್ರಧಾನಿ ಮೋದಿಯವರು ಮರುನಾಮಕರಣ ಮಾಡುವ ಹುನ್ನಾರದಲ್ಲಿದ್ದಾರೆ. ಹೀಗಾಗಿ ಜವಾಹರ್ ಲಾಲ್ ನೆಹರೂ ಅವರ ಬದಲಿಗೆ ಸ್ವತಂತ್ರ್ಯ ಸೇನಾನಿ ಸುಭಾಶ್ ಚಂದ್ರ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಣೆ ಮಾಡಿ ಎಂದು ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

ಕಪ್ಪು ಹಣ ತರುವಲ್ಲಿ ಪ್ರಧಾನಿ ಮೋದಿ ವಿಫಲ: ಸುಬ್ರಮಣಿಯನ್ ಸ್ವಾಮಿ
ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು.

ಕೊನೆಗೂ ಪಾಸ್‌ಪೋರ್ಟ್ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ; ನಾಳೆ ಅಮೆರಿಕಕ್ಕೆ ಪ್ರಯಾಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಾಮಾನ್ಯ ಪಾಸ್‌ಪೋರ್ಟ್ ನೀಡಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಸ್ಥಳೀಯ ನ್ಯಾಯಾಲಯ ತಿಳಿಸಿದ್ದು, ಭಾನುವಾರ ಅವರಿಗೆ ಹೊಸ ಪಾಸ್‌ಪೋರ್ಟ್ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಂದುತ್ವಕ್ಕೆ ಮೋದಿ ಕೊಡುಗೆ ಶೂನ್ಯ; ವಿಶ್ವಗುರುವಾಗಲು ಬುದ್ಧಿವಂತಿಕೆ ಅಗತ್ಯ: ಸುಬ್ರಮಣಿಯನ್ ಸ್ವಾಮಿ
ಹಿಂದುತ್ವಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಶೂನ್ಯ ಎಂದು ಅರ್ಥಶಾಸ್ತ್ರಜ್ಞ ಮತ್ತು ರಾಜಕೀಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ ಹಾಗು ಮೋದಿ ಅವರು ರಾಮಮಂದಿರವನ್ನು ಕೊನೆಯವರೆಗೂ ವಿರೋಧಿಸಿದ್ದರು ಎಂದು ಬಹಿರಂಗಪಡಿಸಿದ್ದಾರೆ.

ಇದು ಬಜೆಟ್ಟಾ ಅಥವಾ ದಿನಸಿ ಅಂಗಡಿ ರಸೀದಿಯಾ?: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜೆಟ್-ಎತಿಹಾದ್ ಒಪ್ಪಂದ: 10 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ನಿಂದ ಅರ್ಜಿ ಹಿಂಪಡೆದ ಸುಬ್ರಮಣಿಯನ್ ಸ್ವಾಮಿ
ಜೆಟ್ ಏರ್‌ವೇಸ್ ಮತ್ತು ಅಬುಧಾಬಿ ಮೂಲದ ಎತಿಹಾದ್ ಏರ್‌ವೇಸ್ ನಡುವಿನ ಒಪ್ಪಂದವನ್ನು ಕೊನೆಗೊಳಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ 2013 ರ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.

