Subramanian Swamy

ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿ
ದೇಶ

ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿ

ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್  ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ  ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಜಿಎಸ್ ಟಿ 21ನೇ ಶತಮಾನದ ಅತೀ ದೊಡ್ಡ ಹುಚ್ಚುತನ: ಸುಬ್ರಮಣಿಯನ್ ಸ್ವಾಮಿ
ದೇಶ

ಜಿಎಸ್ ಟಿ 21ನೇ ಶತಮಾನದ ಅತೀ ದೊಡ್ಡ ಹುಚ್ಚುತನ: ಸುಬ್ರಮಣಿಯನ್ ಸ್ವಾಮಿ

ದೇಶದಲ್ಲಿ ಜಾರಿಗೊಳಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ೨೧ನೇ ಶತಮಾನದ ಅತಿದೊಡ್ಡ ಹುಚ್ಚುತನ ಎಂದು ಹಿರಿಯ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಲೇವಡಿ ಮಾಡಿದ್ದಾರೆ.

ಮಹಾತ್ಮಾಗಾಂಧಿ ಹತ್ಯೆ ಪ್ರಕರಣ ಮರು ವಿಚಾರಣೆ ನಡೆಸಬೇಕು; ಡಾ. ಸುಬ್ರಮಣಿಯನ್ ಸ್ವಾಮಿ
ದೇಶ

ಮಹಾತ್ಮಾಗಾಂಧಿ ಹತ್ಯೆ ಪ್ರಕರಣ ಮರು ವಿಚಾರಣೆ ನಡೆಸಬೇಕು; ಡಾ. ಸುಬ್ರಮಣಿಯನ್ ಸ್ವಾಮಿ

ಮಹಾತ್ಮ ಗಾಂಧಿ ಹತ್ಯೆ ಪ್ರಕರಣವನ್ನು ಮರು ವಿಚಾರಣೆ ನಡೆಸಬೇಕೆಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವಿಟ್ ನಲ್ಲಿ ಹೇಳಿದ್ದಾರೆ.

ಏರ್ ಇಂಡಿಯಾ ಮಾರಾಟ ದೇಶ ವಿರೋಧಿ ಕೆಲಸ, ಕೋರ್ಟ್ ಮೆಟ್ಟಿಲೇರುತ್ತೇನೆ: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ
ದೇಶ

ಏರ್ ಇಂಡಿಯಾ ಮಾರಾಟ ದೇಶ ವಿರೋಧಿ ಕೆಲಸ, ಕೋರ್ಟ್ ಮೆಟ್ಟಿಲೇರುತ್ತೇನೆ: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ನರೇಂದ್ರ ಮೋದಿ  ಸರ್ಕಾರದ ಯತ್ನವನ್ನು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ತೀವ್ರವಾಗಿ ವಿರೋಧಿಸಿದ್ದು,...

ಕರೆನ್ಸಿ ನೋಟಿನಲ್ಲಿ ಲಕ್ಶ್ಮಿ ದೇವಿ ಚಿತ್ರ ಹಾಕಿದ್ರೆ ರೂಪಾಯಿ ಮೌಲ್ಯ ವೃದ್ದಿ: ಸುಬ್ರಮಣಿಯನ್ ಸ್ವಾಮಿ
ದೇಶ

ಕರೆನ್ಸಿ ನೋಟಿನಲ್ಲಿ ಲಕ್ಶ್ಮಿ ದೇವಿ ಚಿತ್ರ ಹಾಕಿದ್ರೆ ರೂಪಾಯಿ ಮೌಲ್ಯ ವೃದ್ದಿ: ಸುಬ್ರಮಣಿಯನ್ ಸ್ವಾಮಿ

ಭಾರತೀಯ ಕರೆನ್ಸಿ ನೋಟುಗಳ ಮೇಲೆ ಲಕ್ಶ್ಮಿದೇವಿಯ ಚಿತ್ರ ಹಾಕಿದ್ದಾದರೆ ರುಪಾಯಿಯ ಮೌಲ್ಯ ವೃದ್ದಿಸಲಿದೆ ಎಂದು ಬಿಜೆಪಿ ಮುಖಂಡ ಮತ್ತು ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿಹೇಳಿದ್ದಾರೆ. 

ಪಿಒಕೆ ಬದಲಿಗೆ ಕೋಲ್ಕತಾ, ಮುಂಬೈ ನಡುವೆ ಬೆಲ್ಟ್ ಮತ್ತು ರೋಡ್‌ಗೆ ಚೀನಾ ಮುಂದಾಗಲಿ: ಸುಬ್ರಮಣಿಯನ್ ಸ್ವಾಮಿ
ದೇಶ

ಪಿಒಕೆ ಬದಲಿಗೆ ಕೋಲ್ಕತಾ, ಮುಂಬೈ ನಡುವೆ ಬೆಲ್ಟ್ ಮತ್ತು ರೋಡ್‌ಗೆ ಚೀನಾ ಮುಂದಾಗಲಿ: ಸುಬ್ರಮಣಿಯನ್ ಸ್ವಾಮಿ

ಭಾರತ ವಿರೋಧಿಸುತ್ತಿರುವ ಪಾಕ್ ಆಕ್ರಮಿತ ಕಾಶ್ಮೀರದ ಮೂಲಕ ಹಾದು ಹೋಗಲಿರುವ ಒನ್ ಬೆಲ್ಟ್ ರೋಡ್ ಯೋಜನೆ ಬದಲಿಗೆ ಚೀನಾ ಕೋಲ್ಕತ್ತಾ ಮತ್ತು ಮುಂಬೈ ಬಂದರುಗಳ ಮೂಲಕ ತಿರುಗಿಸಲು ಪರಿಗಣಿಸಬೇಕು ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಹೇಳಿದ್ದಾರೆ.

2 ವರ್ಷ ಜೆಎನ್ ಯು ಬಂದ್ ಮಾಡಿ: ಹಿಂಸಾಚಾರ ಕುರಿತಂತೆ ಸುಬ್ರಮಣಿಯನ್ ಸ್ವಾಮಿ ಕಿಡಿ
ದೇಶ

2 ವರ್ಷ ಜೆಎನ್ ಯು ಬಂದ್ ಮಾಡಿ: ಹಿಂಸಾಚಾರ ಕುರಿತಂತೆ ಸುಬ್ರಮಣಿಯನ್ ಸ್ವಾಮಿ ಕಿಡಿ

ಎರಡು ವರ್ಷಗಳ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ವನ್ನು ಬಂದ್ ಮಾಡುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಖ್ಯಾತ ಸಾಮಾಜಿಕ ಹೋರಾಟಗಾರ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ದೇಶದ ಆರ್ಥಿಕ ಸ್ಥಿತಿ ಸರಿಪಡಿಸದಿದ್ದರೆ ಬಿಜೆಪಿ ಮುಕ್ತ ಭಾರತ ಖಚಿತ: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ
ದೇಶ

ದೇಶದ ಆರ್ಥಿಕ ಸ್ಥಿತಿ ಸರಿಪಡಿಸದಿದ್ದರೆ ಬಿಜೆಪಿ ಮುಕ್ತ ಭಾರತ ಖಚಿತ: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ

ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟ ಸ್ಥಿತಿಯಲ್ಲಿದ್ದು ಅದನ್ನು ಸರಿದಾರಿಗೆ ತರಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತ ಎಂಬುದು ವಾಸ್ತವ ರೂಪಕ್ಕೆ ಬರುವ ಸಾಧ್ಯತೆಗಳು ಹೆಚ್ಚು ಎಂದು ಪಕ್ಷದ ಹಿರಿಯ ನಾಯಕ ರಾಜ್ಯಸಭಾ ಸದಸ್ಯ, ಡಾ. ಸುಬ್ರಮಣಿಯನ್ ಸ್ವಾಮಿ ಬಿಜೆಪಿ  ವರಿಷ್ಠರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ರಾಮ ಮಂದಿರ ನಂತರ, ಕಾಶಿ ವಿಶ್ವನಾಥ, ಮಥುರಾ ಕೃಷ್ಣ ದೇಗುಲಗಳು ನಮ್ಮ ಗುರಿ; ಡಾ. ಸುಬ್ರಮಣಿಯನ್ ಸ್ವಾಮಿ
ದೇಶ

ರಾಮ ಮಂದಿರ ನಂತರ, ಕಾಶಿ ವಿಶ್ವನಾಥ, ಮಥುರಾ ಕೃಷ್ಣ ದೇಗುಲಗಳು ನಮ್ಮ ಗುರಿ; ಡಾ. ಸುಬ್ರಮಣಿಯನ್ ಸ್ವಾಮಿ

ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಪ್ರಕರಣದಲ್ಲಿ ರಾಮಮಂದಿರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ ಎಂಬ ಆಶಯವನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ.