Subramanian Swamy

ಕೇಂದ್ರ ಸರ್ಕಾರ ಈಗಲಾದರೂ ಆರ್ಥಿಕ ತಜ್ಞರ ಸಲಹೆ ಪಡೆಯಲಿ: ಸುಬ್ರಮಣಿಯಮ್ ಸ್ವಾಮಿ
ಕನಿಷ್ಠ ಪಕ್ಷ ಈಗಾಲಾದರೂ ಕೇಂದ್ರ ಸರ್ಕಾರ ಆರ್ಥಿಕ ತಜ್ಞರಿಂದ ಸಲಹೆ ಪಡೆಯಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಚಕ್ರವರ್ತಿಯ 'ನಗ್ನ'ತೆಯ ಅರಿವಿಲ್ಲದವರು: ಮೋದಿ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಸುಬ್ರಹ್ಮಣ್ಯನ್ ಸ್ವಾಮಿ ವಾಗ್ದಾಳಿ
ನರೇಂದ್ರ ಮೋದಿ ನೇತೃತ್ವದ ಆರ್ಥಿಕ ನೀತಿಗಳ ನಿರಂತವಾಗಿ ವಾಗ್ದಾಳಿ ಮಾಡುತ್ತಿರುವ ಸ್ವಪಕ್ಷಿಯರೇ ಆದ ಬಿಜೆಪಿ ಹಿರಿಯ ಮುಖಂಡ ಡಾ. ಸುಬ್ರಹ್ಮಣ್ಯನ್ ಸ್ವಾಮಿ ಆರ್ಥಿಕ ಕುಸಿತ ಇಲ್ಲ ಎಂದು ನಿರಾಕರಿಸುತ್ತಿರುವ ಸಚಿವರಿಗೆ ವಿವೇಚನೆಯೂ ಇಲ್ಲ ದೂರದೃಷ್ಟಿಯೂ ಇಲ್ಲ ಎಂದು ಬಲವಾಗಿ ಟೀಕಿಸಿದ್ದಾರೆ.

'ಮೊದಲು ಕಹಿ ಸತ್ಯ ಕೇಳುವ ಮನೋಭಾವ ಬೆಳೆಸಿಕೊಳ್ಳಿ': ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಸಲಹೆ
ನಿಮಗೆ ನಿಜಕ್ಕೂ ದೇಶವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂಬ ಮನಸ್ಸಿದ್ದರೆ, ಮೊದಲು ಕಹಿ ಸತ್ಯವನ್ನು ಕೇಳುವ ಮನೋಭಾವ ಬೆಳೆಸಿಕೊಳ್ಳಿ ಮತ್ತು ನಿಮ್ಮ ಸರ್ಕಾರದ ಅರ್ಥಶಾಸ್ತ್ರಜ್ಞರನ್ನು ಹೆದರಿಸುವುದನ್ನು ನಿಲ್ಲಿಸಬೇಕು...

ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ!
ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್ ಭಾಷಣವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ.

ನವೆಂಬರ್‌ನಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಡಾ. ಸುಬ್ರಮಣಿಯನ್ ಸ್ವಾಮಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ಬರುವ ನವೆಂಬರ್ ತಿಂಗಳಿನಿಂದ ಆರಂಭಗೊಳ್ಳಲಿದೆ ಎಂದು ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಗುಡ್ ಬೈ ಹೇಳಿ: ಮೋದಿ ಕನಸಿಗೆ ಸುಬ್ರಮಣಿಯನ್ ಸ್ವಾಮಿ ಗುನ್ನ!
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಏರಿಸುವ ಮಹತ್ವದ ಗುರಿ ಹೊಂದಿದ್ದು ಆದರೆ ಅದನ್ನು ಸಾಧಿಸುವ ಧೈರ್ಯ ಮತ್ತು ಜ್ಞಾನ ಎರಡೂ ಇಂದು ನಮ್ಮಲ್ಲಿಲ್ಲ ಎಂದು ಬಿಜೆಪಿ...

370 ಕಿತ್ತು ಹಾಕಿದ್ದಕ್ಕೆ ಹೆದರಿ ಕುಳಿತ್ತಿದ್ದ ಪಾಕ್‌ಗೆ ಮತ್ತೊಂದು ಶಾಕ್ ಕೊಟ್ಟ ಸುಬ್ರಮಣಿಯನ್ ಸ್ವಾಮಿ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದ ಬೆನ್ನಲ್ಲೇ ನಡುಗಿ ಹೋಗಿರುವ ಪಾಕಿಸ್ತಾನಕ್ಕೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ...

ಆರ್ಟಿಕಲ್ 370 ರದ್ದು: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಿಷ್ಟು!
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ

ಪ್ರಧಾನಿ ಮೋದಿಗೆ ನನ್ನ ಐಡಿಯಾಗಳು ಬೇಕಾಗಿಲ್ಲ, ಹಾಗಾಗಿ ಚೀನಾಗೆ ತೆರಳುವೆ: ಸುಬ್ರಮಣಿಯನ್ ಸ್ವಾಮಿ
ಪ್ರಧಾನಿ ನರೇಂದ್ರ ಮೋದಿ ನನ್ನ ಮಾತುಗಳನ್ನು ಕೇಳುತ್ತಿಲ್ಲ ಹಾಗಾಗಿ ನಾನು ಚೀನಾಗೆ ತೆರಳುವೆ ಎಂದು ಹಿರಿಯ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

