ರಾಜ್ಯಸೆ.1ರಿಂದ ನಮ್ಮ ಯಾತ್ರಿ ಆಟೋ ಚಾಲಕರಿಗೆ 25 ರೂ ಚಾರ್ಜ್: ಚಾಲಕರಿಂದ ವಿರೋಧ
ಆಟೋ ಚಾಲಕರ ಅನುಕೂಲಕ್ಕಾಗಿ ಬೆಂಗಳೂರಿನ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ (ARDU) ನಮ್ಮ ಯಾತ್ರಿ ಆ್ಯಪ್ ನ್ನು ಬಳಕೆಗೆ ತಂದಿತ್ತು. ಆದರೆ, ಇದೀಗ ಇತರೆ ಆ್ಯಪ್ ಗಳಂತೆ ಈ ಆ್ಯಪ್ ಬಳಕೆದಾರರು ಒಕ್ಕೂಟಕ್ಕೆ ದಿನಕ್ಕೆ ರೂ.25 ಶುಲ್ಕ ಪಾವತಿಸುವಂತೆ ನಿಯಮ ಹೇರಲಾಗುತ್ತಿದ್ದು...