ದೇಶUjjwala Yojana ಸಬ್ಸಿಡಿ ಕಡಿತ: ಬಡ ಕುಟುಂಬಗಳನ್ನು ಮತ್ತೆ ಸೌದೆ ಒಲೆಯತ್ತ 'ತಳ್ಳುತ್ತಿದ್ದಾರೆ'- ರಾಹುಲ್ ಆರೋಪ!
ಹನ್ನೆರಡು ವರ್ಷಗಳ ಬಡವರ ವಿರೋಧಿ ಆರ್ಥಿಕ ನೀತಿಗಳು ಮತ್ತು ರಾಜಿ ಮಾಡಿಕೊಂಡ ವಿದೇಶಾಂಗ ನೀತಿಯು ದೇಶವನ್ನು ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ವಿಷಕಾರಿ ಸೌಧೆ ಒಲೆಯತ್ತ 'ತಳ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.