subsidy

ಗೃಹಜ್ಯೋತಿ ಸಬ್ಸಿಡಿಯನ್ನು ಸರ್ಕಾರವೇ ಪಾವತಿಸುತ್ತಿದೆ, ಗ್ರಾಹಕರಿಂದ ವಸೂಲಿ ಮಾಡಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ
ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಇಂಧನ ಸರಬರಾಜು ನಿಗಮ ಲಿಮಿಟೆಡ್ (ಎಸ್ಕಾಂ) ಮನವಿ ಮಾಡಿವೆ ಎಂಬುದು ವದಂತಿಯಷ್ಟೇ.

ಎಲೆಕ್ಟ್ರಿಕ್ ಬೈಕ್ ಖರೀದಿಸುವ ಯೋಚನೆಯಲ್ಲಿದ್ದೀರಾ? ಹೊಸ ಸಬ್ಸಿಡಿಗಳು ಹಿಂದಿನ ಸ್ಕೀಮ್ ಗಿಂತ ಕಡಿಮೆ ಇರಬಹುದು, ಗಮನಿಸಿ!
ಕೇಂದ್ರದ ಹೊಸ ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಯೋಜನೆಯು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೆಲೆಯನ್ನ 10,000 ರೂ.ವರೆಗೆ ಕಡಿತಗೊಳಿಸುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನ ತಯಾರಕರಿಗೆ ಇನ್ನು ಮುಂದೆ ಸರ್ಕಾರದ ಸಬ್ಸಿಡಿ ಅಗತ್ಯವಿಲ್ಲ: ಗಡ್ಕರಿ
ಆರಂಭದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯ ವೆಚ್ಚಗಳು ಹೆಚ್ಚಾಗಿತ್ತು. ಆದರೆ ಬೇಡಿಕೆ ಕಡಿಮೆ ಇತ್ತು. ಈಗ ಗ್ರಾಹಕರು ಇವಿ ಅಥವಾ ಸಿಎನ್ಜಿ ವಾಹನಗಳನ್ನು ಹೆಚ್ಚಾಗಿ ಆರಿಸಿಕೊಳ್ಳುತ್ತಿದ್ದಾರೆ.

ಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ, ಆರ್ಥಿಕ ನೆರವು ನೀಡ್ತೀವಿ: ಸಿಎಂ ಸಿದ್ದರಾಮಯ್ಯ
ಚಿತ್ರಮಂದಿರಗಳು ಮತ್ತು ಸಬ್ಸಿಡಿ ಬಗ್ಗೆ ಗಮನ ಹರಿಸಿ, ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.

ಸಬ್ಸಿಡಿಯೇ ಸಿಗದ ಕಾರಣ ಮಳೆನೀರು ಕೊಯ್ಲು ಅಳವಡಿಕೆಗೆ ನೀರಸ ಪ್ರತಿಕ್ರಿಯೆ!
2021 ರಲ್ಲಿ ಬಿಡಬ್ಲ್ಯುಎಸ್ಎಸ್ ಬಿ ತಿದ್ದುಪಡಿ ಮಸೂದೆಯೊಂದನ್ನು ಅಂಗೀಕರಿಸಿ 60*40 ಹಾಗೂ ಅದಕ್ಕಿಂತ ಹೆಚ್ಚಿನ ವಿಸ್ತೀರ್ಣದ ನಿವೇಶನಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿತ್ತು.

ಉಜ್ವಲ ಯೋಜನೆ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್ಗೆ ತಲಾ 200 ರೂ. ಸಬ್ಸಿಡಿ: ಕೇಂದ್ರ ಸಂಪುಟ ಅನುಮೋದನೆ
ಮಹತ್ವದ ಬೆಳವಣಿಗೆಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ರೀಫಿಲ್ಗಳಿಗೆ ಪ್ರತಿ ಸಿಲಿಂಡರ್ಗೆ ರೂ 200 ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ರೈತರ ಸಬ್ಸಿಡಿ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗುವುದು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕೃಷಿ ಯಂತ್ರೋಪಕರಣಗಳು ಮತ್ತು ಪರಿಕರಗಳ ಖರೀದಿಗೆ ರೈತರಿಗೆ ಸಬ್ಸಿಡಿ ಬಿಡುಗಡೆ ಮಾಡಲು ಕೇಂದ್ರವು ಹೊಸ ಮಾರ್ಗಸೂಚಿಗಳನ್ನು ಪರಿಚಯಿಸಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ರೈತರಿಗೆ ಶುಭಸುದ್ದಿ: ರಸಗೊಬ್ಬರದ ಮೇಲಿನ ಸಬ್ಸಿಡಿ ಶೇ.140 ರಷ್ಟು ಹೆಚ್ಚಳ!
ರೈತರ ಕಲ್ಯಾಣವೇ ನಮ್ಮ ಸರ್ಕಾರದ ಕೇಂದ್ರ ಉದ್ದೇಶ ಎಂದಿರುವ ಪ್ರಧಾನಿ ನರೇಂದ್ರ ಮೋದಿ ರಸಗೊಬ್ಬರ ಸಬ್ಸಿಡಿಯನ್ನು ಶೇಕಡಾ 140 ರಷ್ಟು ಹೆಚ್ಚಿಸಿ ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ.

ಶಾಲೆಗಳು ಪುನರಾರಂಭಗೊಂಡ ಬಳಿಕ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಸಿಡಿ ಎಂದಿನಂತೆ ಮುಂದುವರೆಯಲಿದೆ: ಸರ್ಕಾರ
ಶಾಲೆಗಳು ಪುನರಾರಂಭಗೊಂಡ ಬಳಿಕ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಸಿಡಿ ಎಂದಿನಂತೆ ಮುಂದುವರೆಯಲಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

