subsidy

ಅಡುಗೆ ಅನಿಲ ಸಿಲಿಂಡರ್ ಸಬ್ಸಿಡಿ ಕಟ್, ಡಿಬಿಟಿ ವರ್ಗಾವಣೆಯಿಲ್ಲ
ಜಾಗತಿಕವಾಗಿ ತೈಲ ಬೆಲೆಗಳ ಕುಸಿತ ಮತ್ತು ಎಲ್ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಆಗಾಗ್ಗೆ ಏರಿಳಿತವಿರುವುದರಿಂದ ದೇಶೀಯ ಅಡುಗೆ ಅನಿಲ ಸಬ್ಸಿಡಿಯನ್ನು ಸರ್ಕಾರ ಸಂಪೂರ್ಣವಾಗಿ ತೆಗೆದುಹಾಕಿದೆ.

ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟ: ಸಾಲಿನಲ್ಲಿ ನಿಂತಿದ್ದ ವ್ಯಕ್ತಿಗೆ ಹೃದಯ ಸ್ತಂಭನ, ಸಾವು
ಈರುಳ್ಳಿ ದರ ಗಗನಕ್ಕೇರಿದ್ದು, ಈ ಹಿನ್ನೆಲೆಯಲ್ಲಿ ಜನರಿ ನೆರವಿಗೆ ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರ ಸಬ್ಸಿಡಿ ದರದಲ್ಲಿ ಈರುಳ್ಳಿಯನ್ನು ರೂ.25ಕ್ಕೆ ಮಾರಾಟ ಮಾಡುತ್ತಿದೆ. ಹೀಗಾಗಿ ಅಗ್ಗದ ದರದಲ್ಲಿ ಸರ್ಕಾರ ವಿತರಿಸುತ್ತಿರುವ ಈರುಳ್ಳಿ ಖರೀದಿಗೆ ಜನರು ಮುಗಿಬೀಳುತ್ತಿದ್ದಾರೆ.

ಬಜೆಟ್‌ಗೂ ಮುನ್ನ ಗಿಫ್ಟ್: ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ!
ಬಜೆಟ್‌ಗೂ ಮುನ್ನ ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದು ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ ಮಾಡಿದೆ.

ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ.5.91 ಇಳಿಕೆ, ಸಬ್ಸಿಡಿ ರಹಿತ ರೂ.120.50 ಇಳಿಕೆ!
ದೇಶದ ಜನತೆ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಮುಂದಾಗಿದ್ದು ಈ ಮಧ್ಯೆ ಕೇಂದ್ರ ಸರ್ಕಾರ ದೇಶದ ಜನತೆಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಿದೆ.

ಎಲ್‌ಪಿಜಿ ಗ್ರಾಹಕರಿಕೆ ಸಿಹಿಸುದ್ದಿ! ಸಬ್ಸಿಡಿ ಎಲ್‌ಪಿಜಿ ಬೆಲೆ 6.52 ರುಪಾಯಿ ಇಳಿಕೆ!
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗುತ್ತಿದ್ದಂತೆ ಇದೀಗ ಕೇಂದ್ರ ಸರ್ಕಾರ ಎಲ್‌ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ...

ಇನ್ನು ಮುಂದೆ ಭಾರತ, ಚೀನಾಕ್ಕೆ ಸಬ್ಸಿಡಿ ಇಲ್ಲ, ಅವು ಅಭಿವೃದ್ಧಿ ಹೊಂದುತ್ತಿರುವ ದೇಶಗಳು: ಡೊನಾಲ್ಡ್ ಟ್ರಂಪ್
ಅಮೆರಿಕಾವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವೆಂದು ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಿಗಣಿಸುವುದರಿಂದ...

ಪ್ರಧಾನ ಮಂತ್ರಿ ಆವಾಸ್ ಯೋಜನೆಡಿಯಲ್ಲಿ ಮನೆ ಖರೀದಿದಾರರು ತಿಳಿದಿರಬೇಕಾದ ಅಂಶಗಳಿವು
ಮದ್ಯಮ ವರ್ಗದವರಿಗೆ ಪ್ರಧಾನ್ ಮಂತ್ರಿ ಅವಾಸ್ ಯೋಜನೆ (ನಗರ ಪ್ರದೇಶ) ಅಡಿಯಲ್ಲಿ ಕ್ರೆಡಿಟ್-ಲಿಂಕ್ಡ್ ಸಬ್ಸಿಡಿ ಸ್ಕೀಮ್ (ಸಿಎಲ್ಎಸ್ಎಸ್) ಗೆ ಅರ್ಹತಾ ಮಾನದಂಡಗಳನ್ನು ಪರಿಷ್ಕರಿಸಲಾಗುವುದು

ನಮ್ಮ ಸರ್ಕಾರ ಸಬ್ಸಿಡಿ ಸೋರಿಕೆ ತಡೆಗಟ್ಟಿದ್ದನ್ನು ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ: ಮೋದಿ
ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ನಮ್ಮ ಸರ್ಕಾರ ಸಬ್ಸಿಡಿ ಸೋರಿಕೆಯನ್ನು ತಡೆಗಟ್ಟಿದ್ದನ್ನು ಕಾಂಗ್ರೆಸ್ ಗೆ ಸಹಿಸಲು ಸಾಧ್ಯವಾಗುತ್ತಿಲ್ಲ

ಬಡವರಿಗೆ ನೀಡಲಾಗುತ್ತಿರುವ ಎಲ್‌ಪಿಜಿ ಸಬ್ಸಿಡಿ ಮುಂದುವರಿಕೆ: ಧರ್ಮೆಂದ್ರ ಪ್ರಧಾನ್
ಬಡ ಕುಟುಂಬಗಳಿಗೆ ನೀಡಲಾಗುತ್ತಿರುವ ಎಲ್‌ಪಿಜಿ ಸಬ್ಸಿಡಿಯನ್ನು ಮುಂದುವರೆಸಲಾಗುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ....

