ರಾಜ್ಯತಾಯಿ ಅಂದಮೇಲೆ ನೀನು ಆಕೆಯ ಸಂತಾನವಲ್ಲವೇ; ಹಿಂದು ಅಂದಮೇಲೆ ಹಿಂದುತ್ವವು ಅಷ್ಟೇ: ಸಿದ್ದುಗೆ ಮಂತ್ರಾಲಯ ಶ್ರೀ ತಿರುಗೇಟು
ನಾನು ಹಿಂದು ಆದರೆ ಹಿಂದುತ್ವವನ್ನು ಒಪ್ಪುವುದಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿರುಗೇಟು ನೀಡಿದ್ದಾರೆ.