Suburban Rail Project

ಕೇಂದ್ರ ಬಜೆಟ್ 2026: ದೀರ್ಘಕಾಲದಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆ
ಕೇಂದ್ರ ಸರ್ಕಾರದ ಬಜೆಟ್ 2026ರಲ್ಲಿ ಬೆಂಗಳೂರು ಭಾಗದ ರೈಲು ಅಭಿವೃದ್ಧಿ ಯೋಜನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುದಾನ ಘೋಷಿಸಿದ್ದಾರೆ.

ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು ನಿರ್ಧಾರ: K-Ride MD ಹುದ್ದೆಗೆ ಅರ್ಜಿ ಆಹ್ವಾನ
ಯೋಜನೆಯನ್ನು ಶೀಘ್ರಗಳಿಸುವ ನಿಟ್ಟಿನಲ್ಲಿ ಈ ಕ್ರಮ ಸ್ವಾಗತಾರ್ಹ ಮತ್ತು ಅಗತ್ಯವಾಗಿದೆ ಎಂದು ಕೆ-ರೈಡ್‌ನ ತಜ್ಞರು ಮತ್ತು ಅಧಿಕಾರಿಗಳು ಹೇಳಿದ್ದಾರೆ. ರೈಲ್ವೆ ಮೂರು ವರ್ಷಗಳ ಅವಧಿಗೆ ಈ ಹುದ್ದೆಯ ವಿವರಗಳನ್ನು ಪಟ್ಟಿ ಮಾಡಿದೆ.

ಬೆಂಗಳೂರು ಸಬರ್ಬನ್ ರೈಲು: ಜೂನ್ 2025 ರ ವೇಳೆಗೆ ಕಂಟೋನ್ಮೆಂಟ್ ವೈಟ್‌ಫೀಲ್ಡ್ ಮಾರ್ಗ ಪೂರ್ಣ
ಕಳೆದ ತಿಂಗಳು ಬೆಂಗಳೂರಿಗೆ ಭೇಟಿ ನೀಡಿದ್ದ ರೈಲ್ವೆ ಸಂಸದೀಯ ಸ್ಥಾಯಿ ಸಮಿತಿ ಪರಿಶೀಲನೆ ನಂತರ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಂಸದ ಪಿಸಿ ಮೋಹನ್ ಅವರು ಮಾಹಿತಿ ನೀಡಿದ್ದಾರೆ.

ಉಪನಗರ ರೈಲು ಯೋಜನೆ: 2026ರ ಡಿಸೆಂಬರ್ ವೇಳೆಗೆ ಎರಡು ಕಾರಿಡಾರ್ ಕಾಮಗಾರಿ ಪೂರ್ಣ..!
ಉಪನಗರ ರೈಲು ಯೋಜನೆಯ ಒಟ್ಟು ನಾಲ್ಕು ಕಾರಿಡಾರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಿಗದಿತ ಅವಧಿಯ ಒಳಗೆ 2 ಮತ್ತು 4ನೇ ಕಾರಿಡಾರ್ ಯೋಜನೆಗಳನ್ನು ಉದ್ಘಾಟಿಸಲಾಗುವುದು.

ಉಪನಗರ ರೈಲು ಯೋಜನೆ ವಿಳಂಬ: ಗುತ್ತಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಎಂ.ಬಿ ಪಾಟೀಲ
ಇದುವರೆಗೂ ಕೇವಲ ಶೇ 28ರಷ್ಟು ಭೌತಿಕ ಹಾಗೂ ಶೇ 22ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ. ಇದೇ ವೇಗದಲ್ಲಿ ಹೋದರೆ ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸಲು ಸಾಧ್ಯ ಇಲ್ಲ. ಹೀಗಾಗಿ ವಾರ ಮತ್ತು ತಿಂಗಳ ಆಧಾರದಲ್ಲಿ ಪ್ರಗತಿಯನ್ನು ಕೆ-ರೈಡ್ ಅಧಿಕಾರಿಗಳು ಪರಿಶೀಲಿಸಬೇಕು.

ಬೆಂಗಳೂರು ಉಪನಗರ ರೈಲು ಯೋಜನೆ: 32,572 ಮರಗಳಿಗೆ ಕೊಡಲಿ ಪೆಟ್ಟು!
ಬೆಂಗಳೂರು ಉಪನಗರ ರೈಲು ಯೋಜನೆ ಅನುಷ್ಠಾನಕ್ಕಾಗಿ 32,572 ಮರಗಳನ್ನು ಕಡಿಯಬೇಕಾಗಿದೆ ಎಂದು ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕರ್ನಾಟಕ) ಲಿಮಿಟೆಡ್ (ಕೆ-ರೈಡ್) ತಿಳಿಸಿದೆ.

ಬೆಂಗಳೂರು ಉಪನಗರ ರೈಲು ಯೋಜನೆ: 2,690 ಕೋಟಿ ರೂ. ಸಾಲ ನೀಡಲು EIB ಒಪ್ಪಿಗೆ
ಬೆಂಗಳೂರು ಉಪನಗರ ರೈಲು ಯೋಜನೆಗೆ ರೂ. 2,693 ಕೋಟಿ (300 ಮಿಲಿಯನ್ ಯೂರೋ) ಸಾಲ ನೀಡಲು ವಿಶ್ವದ ಅತಿದೊಡ್ಡ ಬಹುಪಕ್ಷೀಯ ಹಣಕಾಸು ಸಂಸ್ಥೆಯಾದ ಯುರೋಪಿಯನ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಯುರೋಪಿಯನ್ ಒಕ್ಕೂಟದ ಹೂಡಿಕೆ ಬ್ಯಾಂಕ್) ಒಪ್ಪಿಗೆ ನೀಡಿದೆ.

ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್‌ಗೆ ಪೂರ್ಣ: ಎಂಬಿ ಪಾಟೀಲ್
ಬಿಎಸ್‌ಆರ್‌ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು...

ಬೆಂಗಳೂರು ಉಪನಗರ ರೈಲು ಯೋಜನೆ: 5.5 ಕಿಮೀ ವಿಸ್ತರಣೆ!
ಸಾರ್ವಜನಿಕರ ಬೇಡಿಕೆಗೆ ಮಣಿದು 148.17 ಕಿ.ಮೀ ಉದ್ದದ ಬೆಂಗಳೂರು ಉಪನಗರ ರೈಲು ಯೋಜನೆ ಯನ್ನು ಸರಿಸುಮಾರು 5.5 ಕಿಮೀ ವಿಸ್ತರಿಸಲು ನಿರ್ಧರಿಸಲಾಗಿದೆ.

