Suburban Rail Project

ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು ಉಪನಗರ ರೈಲು ಯೋಜನೆ!
ರಾಜ್ಯ

ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು ಉಪನಗರ ರೈಲು ಯೋಜನೆ!

ಬೆಂಗಳೂರಿನ ಬಹುನಿರೀಕ್ಷಿತ ಸಬ್‌ ಅರ್ಬನ್‌ ರೈಲು ಯೋಜನೆಯು ಮಂದಗತಿಯಲ್ಲಿ ಸಾಗುತ್ತಿದೆ. ಪ್ರಸ್ತುತ ಪ್ರಗತಿಯಲ್ಲಿರುವ ಬೆನ್ನಿಗಾನಹಳ್ಳಿಯಿಂದ ಚಿಕ್ಕಬಾಣಾವರವೆಗಿನ (ಕಾರಿಡಾರ್‌-2) ಕಾಮಗಾರಿ, ಆದೇಶ ಹೊರಡಿಸಿ ಒಂದೂವರೆ ವರ್ಷ ಕಳೆದರೂ ನಿಧಾನಗತಿಯಲ್ಲಿ ಸಾಗುತ್ತಿದೆ.

ಬೆಂಗಳೂರು ಉಪನಗರ ರೈಲು ಯೋಜನೆಗೆ '2028' ಹೊಸ ಗಡುವು
ರಾಜ್ಯ

ಬೆಂಗಳೂರು ಉಪನಗರ ರೈಲು ಯೋಜನೆಗೆ '2028' ಹೊಸ ಗಡುವು

ಮಹತ್ತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಯಲ್ಲಿ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ನಡೆಯುತ್ತಿರುವ ಕಾರಿಡಾರ್-2 ಕಾಮಗಾರಿಗಳನ್ನು 26 ತಿಂಗಳಲ್ಲಿ ಮುಗಿಸಲಾಗುವುದು. 

ಮೈಸೂರು, ಗೌರಿಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಎಂ.ಬಿ.ಪಾಟೀಲ್
ರಾಜ್ಯ

ಮೈಸೂರು, ಗೌರಿಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಎಂ.ಬಿ.ಪಾಟೀಲ್

ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ...

ಬೆಂಗಳೂರು ಉಪನಗರ ರೈಲು ಯೋಜನೆ: ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ
ರಾಜ್ಯ

ಬೆಂಗಳೂರು ಉಪನಗರ ರೈಲು ಯೋಜನೆ: ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ

ರೂ. 15, 767 ಕೋಟಿ ವೆಚ್ಚದ ಬೆಂಗಳೂರು ಉಪನಗರ ರೈಲು ಯೋಜನೆಗಾಗಿ ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹೆಬ್ಬಾಳದಲ್ಲಿರುವ ಎರಡು ಮಹಾಗನಿ ಮರಗಳನ್ನು  ಯಶವಂತಪುರದ ಕೇಂದ್ರೀಯ ವಿದ್ಯಾಲಯ ಶಾಲೆಯ ಬಳಿಗೆ ಬುಧವಾರ ಸ್ಥಳಾಂತರಿಸಲಾಯಿತು.

ಮೂರು ತಿಂಗಳಲ್ಲಿ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ: ಸಿಎಂ ಯಡಿಯೂರಪ್ಪ 
ರಾಜ್ಯ

ಮೂರು ತಿಂಗಳಲ್ಲಿ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ: ಸಿಎಂ ಯಡಿಯೂರಪ್ಪ 

ಮೂರು ತಿಂಗಳಲ್ಲಿ ಸಬ್ ಅರ್ಬನ್ ರೈಲು ಯೋಜನೆ ಶಂಕುಸ್ಥಾಪನೆಯಾಗಲಿದ್ದು, ಈ ಬಗ್ಗೆ ಕಾಂಗ್ರೆಸ್‌ನವರು ಬಂದು ನೋಡಿಕೊಂಡು ಹೋಗಲಿ. ಟೀಕೆ ಮಾಡುವುದನ್ನು ಬಿಡಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಟ್ರಾಫಿಕ್ ಕಿರಿಕಿರಿಗೆ ಬ್ರೇಕ್; ಬೆಂಗಳೂರು ಉಪನಗರ ರೈಲಿಗೆ ಕೇಂದ್ರದ ಹಸಿರು ನಿಶಾನೆ
ರಾಜ್ಯ

ಟ್ರಾಫಿಕ್ ಕಿರಿಕಿರಿಗೆ ಬ್ರೇಕ್; ಬೆಂಗಳೂರು ಉಪನಗರ ರೈಲಿಗೆ ಕೇಂದ್ರದ ಹಸಿರು ನಿಶಾನೆ

ಬೆಂಗಳೂರಿನ ಮಹತ್ವಾಕಾಂಕ್ಷೆಯ ಉಪನಗರ ರೈಲು ಯೋಜನೆಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ ದೊರೆತಿದೆ.