Suburban Railway project

ಉಪನಗರ ರೈಲು ಯೋಜನೆ: K-RIDE ಗೆ ಹೆಚ್ಚಿನ ತಾಂತ್ರಿಕ ಸಾಮರ್ಥ್ಯದ ಅಗತ್ಯವಿದೆ- ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಕಳೆದ ಬಾರಿ ಪರಿಶೀಲಿಸಿದಾಗ K-RIDE ಸಂಸ್ಥೆಯಲ್ಲಿ ತಾಂತ್ರಿಕ ಸಾಮರ್ಥ್ಯದ ಅಗತ್ಯತೆ ಇತ್ತು. ಏಕೆಂದರೆ ಉಪನಗರ ರೈಲು ಯೋಜನೆ ಬಹಳ ಸಂಕೀರ್ಣವಾದ ಯೋಜನೆಯಾಗಿದೆ. ಆದ್ದರಿಂದ ಕೆ-ರೈಡ್ ಒಂದು ಸಂಸ್ಥೆಯಾಗಿ ಹೆಚ್ಚಿನ ತಾಂತ್ರಿಕ ಸಾಮರ್ಥ್ಯದ ಅಗತ್ಯವಿದೆ.

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 2ನೇ ಹಂತದ ಟೆಂಡರ್'ಗೆ ಆಹ್ವಾನ
ಕರ್ನಾಟಕ-ರೈಲು ಮೂಲಸೌಕರ್ಯ ಅಭಿವೃದ್ಧಿ ಎಂಟರ್‌ಪ್ರೈಸಸ್ (ಕೆ-ಆರ್‌ಐಡಿಇ) 15,767 ಕೋಟಿ ರೂಪಾಯಿ ವೆಚ್ಚದ ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಎರಡನೇ ಹಂತದ ಟೆಂಡರ್'ಗೆ ಆಹ್ವಾನ ನೀಡಿದೆ.

ಬೆಂಗಳೂರಿಗೆ ಉಪನಗರ ರೈಲು ಯೋಜನೆ: ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ
ಮೂರು ದಶಕಗಳ ನಂತರ ಕೇಂದ್ರ ಸಚಿವ ಸಂಪುಟ 15 ಸಾವಿರದ 767 ಕೋಟಿ ರೂಪಾಯಿಗಳ ಬೆಂಗಳೂರು ನಗರಕ್ಕೆ ಉಪನಗರ ರೈಲು ಯೋಜನೆಗೆ ಹಸಿರು ನಿಶಾನೆ ತೋರಿಸಿದೆ.

ಟ್ರಾಫಿಕ್ ಕಿರಿಕಿರಿ ಎದುರಿಸುತ್ತಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಸಬ್ ಅರ್ಬನ್ ರೈಲು ಯೋಜನೆಗೆ ಅನುಮೋದನೆ!- ಸಂಸದ ತೇಜಸ್ವಿ ಸೂರ್ಯ
ಬೆಂಗಳೂರಿನ ಬಹುಕಾಲದ ಬೇಡಿಕೆಯಾಗಿದ್ದ ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

