Subway

ತಾಂತ್ರಿಕ ದೋಷ: ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು! ಹಳಿಯಲ್ಲಿ ನಡೆದು ಹೋದ ಪ್ರಯಾಣಿಕರು; Video
ವಿಮ್ಕೊ ನಗರ ಡಿಪೋ ಕಡೆಗೆ ತೆರಳುತ್ತಿದ್ದ ಮೆಟ್ರೋ ರೈಲು ತಾಂತ್ರಿಕ ದೋಷದಿಂದ ಸುರಂಗ ಮಾರ್ಗದಲ್ಲಿ ಕೆಟ್ಟು ನಿಂತಿದೆ. ಇದರಿಂದ ದಿಗಿಲುಗೊಂಡ ಪ್ರಯಾಣಿಕರು ಮುಂದೆ ಏನು ಮಾಡಬೇಕು ಎಂಬುದು ಸ್ವಲ್ಪ ಹೊತ್ತು ಪರದಾಡಿದ್ದಾರೆ.

ಬೆಂಗಳೂರು: ಕೆ.ಆರ್. ಮಾರುಕಟ್ಟೆಯ ಪಾದಚಾರಿ ಸುರಂಗ ಮಾರ್ಗ ಬಳಕೆಗೆ ಮುಕ್ತ
ನಗರದ ಜನನಿಬಿಡ ಪ್ರದೇಶ ಕೆ.ಆರ್. ಮಾರುಕಟ್ಟೆಯ ಬಹುನಿರೀಕ್ಷಿತ ನೂತನ ಸಬ್ ವೇ (ಪಾದಚಾರಿ ಸುರಂಗ ಮಾರ್ಗ) ಯೋಜನೆಯನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಪೂರ್ಣಗೊಳಿಸಿದ್ದು, ಈ ಜಂಕ್ಷನ್ ನಲ್ಲಿನ ಪರಿಸ್ಥಿತಿಯನ್ನು ಸುಧಾರಿಸಿದೆ.

