ದೇಶಚಂದ್ರನನ್ನು ಸ್ಪರ್ಶಿಸಿದ ವಿಕ್ರಮ್ ಲ್ಯಾಂಡರ್; ಇದು ಪ್ರತಿ ಭಾರತೀಯನ ಯಶಸ್ಸು ಎಂದ ಕಾಂಗ್ರೆಸ್
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ್ದು, ಇದು ಪ್ರತಿಯೊಬ್ಬ ಭಾರತೀಯನ ಸಾಮೂಹಿಕ ಯಶಸ್ಸು ಮತ್ತು ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು...