ಕ್ರಿಕೆಟ್ನಾಯಕನಾಗಿ ಟೆಸ್ಟ್ ಗೆಲುವಿನಲ್ಲಿ ಧೋನಿ ದಾಖಲೆ ಸರಿಗಟ್ಟಿದ ರನ್ ಮೆಷಿನ್ ಕೊಹ್ಲಿ!
ವಿರಾಟ್ ಕೊಹ್ಲಿ ನಾಯಕತ್ವಕ್ಕೆ ಮತ್ತೊಂದು ಗರಿ ಮೂಡಿದೆ. ವೆಸ್ಟ್ ಇಂಡೀಸ್ ವಿರುದ್ಧ 318 ರನ್ ಗಳ ದಾಖಲೆಯೊಂದಿಗೆ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಎಂಎಸ್ ಧೋನಿ ನಾಯಕತ್ವದಲ್ಲಿದ್ದ 27 ಟೆಸ್ಟ್ ಗೆಲುವಿನ ದಾಖಲೆಯನ್ನು ಸರಿಗಟ್ಟಿದ್ದಾರೆ.